Amulya : ಬರ್ತ್‌ ಡೇ ದಿನ ಅವಳಿ ಮಕ್ಕಳ ಫೋಟೋ ಹಂಚಿಕೊಂಡ ನಟಿ ಅಮೂಲ್ಯ

Sandalwood Actress Amulya : ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರಿಗೆ ಇಂದು (ಸೆ.14) ಹುಟ್ಟುಹಬ್ಬದ ಸಂಭ್ರಮ. ಅನೇಕ ಜನರು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ ಶುಭ ಕೋರುತ್ತಿದ್ದಾರೆ. 

Sandalwood Actress Amulya : ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರಿಗೆ ಇಂದು (ಸೆ.14) ಹುಟ್ಟುಹಬ್ಬದ ಸಂಭ್ರಮ. ಅನೇಕ ಜನರು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ ಶುಭ ಕೋರುತ್ತಿದ್ದಾರೆ. ಜಗದೀಶ್​ ಆರ್​. ಚಂದ್ರ ಜೊತೆ ಮದುವೆ ಆದ ಬಳಿಕ ಅಮೂಲ್ಯ ನಟನೆಯಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. ಈ ವರ್ಷ ಜೂನ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮನೀಡಿದ ಅಮೂಲ್ಯ, ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. ಇದೀಗ ಅವರು ತಮ್ಮ ಇಬ್ಬರು ಅವಳಿ ಮಕ್ಕಳ ಫೋಟೋವನ್ನು ಹಂಚಿಕೊಂಡಿದ್ದು, ಸಖತ್‌ ಕ್ಯೂಟ್‌ ಆಗಿದೆ. 

1 /5

ಕನ್ನಡ ಚಿತ್ರರಂಗದ ಖ್ಯಾತ ನಟಿ ಅಮೂಲ್ಯ ಅವರಿಗೆ ಇಂದು (ಸೆ.14) ಹುಟ್ಟುಹಬ್ಬದ ಸಂಭ್ರಮ. ಅನೇಕ ಜನರು ತಮ್ಮ ನೆಚ್ಚಿನ ನಟಿಯ ಜನ್ಮದಿನಕ್ಕೆ ಶುಭ ಕೋರುತ್ತಿದ್ದಾರೆ.

2 /5

ಕುಟುಂಬದವರು, ಸೆಲೆಬ್ರಿಟಿಗಳು ಮತ್ತು ಸ್ನೇಹಿತರಿಂದಲೂ ಶುಭಾಶಯಗಳು ಬರುತ್ತಿವೆ. 

3 /5

ಜಗದೀಶ್​ ಆರ್​. ಚಂದ್ರ ಜೊತೆ ಮದುವೆ ಆದ ಬಳಿಕ ಅಮೂಲ್ಯ ನಟನೆಯಿಂದ ಕೊಂಚ ದೂರ ಉಳಿದುಕೊಂಡಿದ್ದಾರೆ. 

4 /5

ಈ ವರ್ಷ ಜೂನ್​​ ತಿಂಗಳಲ್ಲಿ ಅವಳಿ ಗಂಡು ಮಕ್ಕಳಿಗೆ ಜನ್ಮನೀಡಿದ ಅಮೂಲ್ಯ, ಸದ್ಯ ಮಕ್ಕಳ ಆರೈಕೆಯಲ್ಲಿ ಬ್ಯುಸಿ ಆಗಿದ್ದಾರೆ. 

5 /5

ಇದೀಗ ಅವರು ತಮ್ಮ ಇಬ್ಬರು ಅವಳಿ ಮಕ್ಕಳ ಫೋಟೋವನ್ನು ಹಂಚಿಕೊಂಡಿದ್ದು, ಸಖತ್‌ ಕ್ಯೂಟ್‌ ಆಗಿದೆ.