ಮದುವೆಗೂ ಮುನ್ನವೇ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್..! ಚಿಟ್ಟೆ ಬೆಡಗಿಗೆ ಜಯಮಾಲ ಸರ್ಪ್ರೈಸ್

Harshika Bhuvan Ponnanna marriage : ಸ್ಯಾಂಡಲ್‌ವುಡ್‌ ಕ್ಯೂಟ್‌ ಜೋಡಿ ಹರ್ಷಿಕಾ ಪೂಣಚ್ಚ ಮತ್ತು ಭುವನ್‌ ಪೊನ್ನಣ್ಣ ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಇದೇ ತಿಂಗಳು ಆಗಸ್ಟ್ 23 ಮತ್ತು 24 ರಂದು ಹರ್ಷಿಕಾ ಪೂಣಚ್ಚ-ಭುವನ್ ಪೊನ್ನಣ್ಣ ಸಪ್ತಪದಿ ತುಳಿಯಲಿದ್ದಾರೆ. ಸದ್ಯ ಮದುವೆ ಸಂಭ್ರಮದಲ್ಲಿ ಬ್ಯುಸಿಯಾಗಿರುವ ಹರ್ಷಿಕಾಗೆ ನಟಿ ಜಯಮಾಲಾ ಅವರು ಗಿಫ್ಟ್‌ ಒಂದನ್ನು ನೀಡಿದ್ದಾರೆ.

1 /7

ಮದುವೆಗೆ ಮುನ್ನವೇ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್ ಸಿಕ್ಕಿದೆ.

2 /7

ಸರ್ಪ್ರೈಸ್ ಆಗಿ ಚಿನ್ನದ ಉಡುಗೊರೆ ಪಡೆದ ಹರ್ಷಿಕಾ ಪೂಣಚ್ಚ.  

3 /7

ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆ ಕೊಟ್ಟು ಆಶೀರ್ವದಿಸಿದ ನಟಿ ಜಯಮಾಲ.  

4 /7

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಮಾಲ ಅವರು ಹರ್ಷಿಕಾಗೆ ಚಿನ್ನದ ಓಲೆ ಗಿಫ್ಟ್ ನೀಡಿದ್ದಾರೆ.

5 /7

ಭುವನ್ –ಹರ್ಷಿಕಾ ವಿವಾಹಕ್ಕೆ ಚಿನ್ನದ ಉಡುಗೊರೆ ಕೊಟ್ಟು ಜಯಮಾಲ ಅವರು ಸರ್ಪ್ರೈಸ್ ನೀಡಿದ್ದಾರೆ.

6 /7

ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ ನಟಿ ಜಯಮಾಲ

7 /7

ಆಗಸ್ಟ್ 24ರಂದು ನಟ ಭುವನ್ ಪೊನ್ನಣ್ಣ ಜೊತೆ ಹಸೆಮಣೆ ಏರುತ್ತಿರುವ ಹರ್ಷಿಕಾ