ಅದ್ಧೂರಿಯಾಗಿ ಜರುಗಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ..! ಫೋಟೋಸ್‌ ಇಲ್ಲಿವೆ

Kannada Rajyotsava : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಇಸ್ರೋ ಮುಖ್ಯಸ್ಥ ಸೋಮನಾಥನ್, ನ್ಯಾಯಮೂರ್ತಿ ಗೋಪಾಲಗೌಡ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು. ಸಚಿವರಾದ ಶಿವರಾಜ್ ತಂಗಡಗಿ, ಡಾ ಜಿ ಪರಮೇಶ್ವರ, ಎಂ ಸಿ ಸುಧಾಕರ್, ಬೈರತಿ ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ ಧರಣಿದೇವಿ ಮಾಲಗತ್ತಿ ಮತ್ತಿತರರು ಉಪಸ್ಥಿತರಿದ್ದರು.

1 /5

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

2 /5

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಹಲವು ಸಚಿವರ ಉಪಸ್ಥಿತರಿದ್ದರು.

3 /5

ಸಚಿವರಾದ ಶಿವರಾಜ್ ತಂಗಡಗಿ, ಡಾ ಜಿ ಪರಮೇಶ್ವರ, ಎಂ ಸಿ ಸುಧಾಕರ್, ಬೈರತಿ ಸುರೇಶ್ ಸಹ ಉಪಸ್ಥಿತರಿದ್ದರು.

4 /5

ನ್ಯಾಯಮೂರ್ತಿ ಗೋಪಾಲಗೌಡ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

5 /5

ಇಸ್ರೋ ಮುಖ್ಯಸ್ಥ ಸೋಮನಾಥನ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.