ರಾಜ್ಯ ಸರ್ಕಾರಿ ನೌಕರರಿಗೂ ಸಿಹಿ ಸುದ್ದಿ ! ದಸರಾ ವೇಳೆಯಲ್ಲಿಯೇ ವೇತನ ಹೆಚ್ಚಳ ಘೋಷಿಸಿದ ಸರ್ಕಾರ ! ಖಾತೆ ಸೇರುವ ಹಣ ಎಷ್ಟು ?

7th pay commission : ಕರ್ನಾಟಕದ ನೌಕರರಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. ರಾಜ್ಯ ಸರ್ಕಾರಿ ನೌಕರರ ಡಿಎ ಶೇ.38.75ಕ್ಕೆ ಏರಿಕೆಯಾಗಿದೆ. 
 

7th pay commission : ಬಹುಕಾಲದಿಂದ ಡಿಎ ಹೆಚ್ಚಳಕ್ಕೆ ಒತ್ತಾಯಿಸುತ್ತಿದ್ದ ಕರ್ನಾಟಕದ ನೌಕರರಿಗೆ ಸರ್ಕಾರ ಇದೀಗ ಸಿಹಿ ಸುದ್ದಿ ನೀಡಿದೆ. 3.75 ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸಲು ಸರ್ಕಾರ ಘೋಷಿಸಿದೆ. ಸರ್ಕಾರದ ಈ ಆದೇಶದ ನಂತರ ರಾಜ್ಯ ಸರ್ಕಾರಿ ನೌಕರರ ಡಿಎ ಶೇ.38.75ಕ್ಕೆ ಏರಿಕೆಯಾಗಿದೆ. ಮೊದಲು ಇಲ್ಲಿನ ನೌಕರರ ಡಿಎ ಶೇ.35 ಇತ್ತು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕೇಂದ್ರ ಸರ್ಕಾರದ ಬಳಿಕ ಇದೀಗ ರಾಜ್ಯ ಸರ್ಕಾರ ಕೂಡಾ ತನ್ನ  ನೌಕರರಿಗೆ ಡಿಎ  ಹೆಚ್ಚಳವನ್ನು ಘೋಷಿಸಿದೆ. ದಸರಾ ವೇಳೆಯಲ್ಲಿಯೇ ತುಟ್ಟಿಭತ್ಯೆ ಹೆಚ್ಚಳವನ್ನು ಘೋಷಿಸಿದ್ದು, ನೌಕರರ ವೇತನದಲ್ಲಿ ಭಾರೀ ಹೆಚ್ಚಳವಾಗಲಿದೆ. 

2 /6

ರಾಜ್ಯ  ಸರ್ಕಾರ  3.75 ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಸರ್ಕಾರದ ಈ ಆದೇಶದ ನಂತರ ರಾಜ್ಯ ಸರ್ಕಾರಿ ನೌಕರರ ಡಿಎ ಶೇ.38.75ಕ್ಕೆ ಏರಿಕೆಯಾಗಿದೆ.   

3 /6

ಯುಜಿಸಿ/ಎಐಸಿಟಿಇ/ಐಸಿಎಆರ್ ಶ್ರೇಣಿಯ ಉಪನ್ಯಾಸಕರು ಮತ್ತು ನ್ಯಾಯಾಂಗ ಅಧಿಕಾರಿಗಳಿಗೆ ನಾಲ್ಕು ಪ್ರತಿಶತದಷ್ಟು ಡಿಎ ಹೆಚ್ಚಳವನ್ನು ಸರ್ಕಾರ ಘೋಷಿಸಿದೆ.

4 /6

ಡಿಎ ಹೆಚ್ಚಳ ಘೋಷಣೆ ಬಳಿಕ ರಾಜ್ಯ ಸರ್ಕಾರದ ಮೇಲೆ 1,109 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ. ಮಾರ್ಚ್‌ನಲ್ಲಿ ನೌಕರರ ಸಂಘಗಳ ಪ್ರತಿಭಟನೆಯ ನಂತರ, ಹಿಂದಿನ ಬಿಜೆಪಿ ಸರ್ಕಾರವು ಮೂಲ ವೇತನದಲ್ಲಿ 17% ವರೆಗೆ ಮಧ್ಯಂತರ ಹೆಚ್ಚಳದ ಬಗ್ಗೆ ಹೇಳಿತ್ತು. 

5 /6

ಯುಪಿ ಸರ್ಕಾರವು ಉದ್ಯೋಗಿಗಳ ಡಿಎಯನ್ನು 4 ಪ್ರತಿಶತದಷ್ಟು ಹೆಚ್ಚಿಸಿತು. ದೀಪಾವಳಿಗೆ ಮುನ್ನ ಅಕ್ಟೋಬರ್ ತಿಂಗಳ ಸಂಬಳದ ಜೊತೆಗೆ ಹೆಚ್ಚಿದ ಡಿಎ ಮೊತ್ತವನ್ನು ಬಾಕಿದಾರರಿಗೆ ನೀಡಲು ಸರ್ಕಾರ ಯೋಜಿಸಿದೆ.

6 /6

ಕಳೆದ ವಾರ, ಸರ್ಕಾರವು ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಡಿಎ/ಡಿಆರ್ ಅನ್ನು ಶೇಕಡಾ 4 ರಷ್ಟು ಹೆಚ್ಚಿಸಿತ್ತು. ಇದರೊಂದಿಗೆ ರೈಲ್ವೆ ನೌಕರರಿಗೆ 78 ದಿನಗಳ ಬೋನಸ್ ಅನ್ನು ಸರ್ಕಾರ ಘೋಷಿಸಿದೆ.