Karnataka Budget 2023-24: ಬಜೆಟ್ ನಲ್ಲಿ ಯಾವ ಕ್ಷೇತ್ರಕ್ಕೆ ಎಷ್ಟು ಪಾಲು..?

ನಾಡಿನ ಏಳು ಕೋಟಿ ಕನ್ನಡಿಗರೂ ಸರ್ಕಾರದ ಯಾವುದಾದರೊಂದು ಯೋಜನೆಯ ಫಲಾನುಭವಿ ಆಗಬೇಕು ಎಂಬ ಸದಾಶಯದೊಂದಿಗೆ ರೂಪಿಸಿರುವ ಸರ್ವರನ್ನೂ ಒಳಗೊಂಡ, ಸರ್ವತೋಮುಖ ಪ್ರಗತಿಯ ಕರ್ನಾಟಕ ಅಭಿವೃದ್ಧಿ ಮಾದರಿಯ ಬಜೆಟ್ ಇದಾಗಿದೆ.ಚುನಾವಣಾ ಪೂರ್ವದಲ್ಲಿ ನಾವು ನೀಡಿದ್ದ 5 ಗ್ಯಾರೆಂಟಿಗಳಿಗೆ ಅನುದಾನ ಒದಗಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವ ಸಮತೋಲಿತ ಹಾಗೂ ದೂರದೃಷ್ಟಿಯ ಬಜೆಟ್ ಅನ್ನು ನಾಡಿನ ಜನತೆಗೆ ಅರ್ಪಿಸುತ್ತಿದ್ದೇನೆ ಎಂದು ಸಿಎಂ  ಸಿದ್ದರಾಮಯ್ಯ ಹೇಳಿದ್ದಾರೆ.

 

 

 

1 /16

2 /16

3 /16

4 /16

5 /16

6 /16

7 /16

8 /16

9 /16

10 /16

11 /16

12 /16

13 /16

14 /16

15 /16

16 /16