Karnataka chief secretary : ಕರ್ನಾಟಕ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಮಹಿಳಾ ಮಣಿಗಳ ಲಿಸ್ಟ್!
2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ : ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
2006 ನೇ ಇಸವಿಯಲ್ಲಿ ಮಾಲತಿ ದಾಸ್
2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ಇದೇ ಮೇ 31 ರಂದು ತೆರವಾಗಲಿರುವ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಲಿದ್ದಾರೆ.