Karnataka Election Results 2023: ‘ಕನಕಪುರ’ದಲ್ಲಿ ಡಿಕೆ ಬ್ರದರ್ಸ್ ಕಮಾಲ್!

Kanakapura Assembly Constituency Results 2023: ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ಆರ್.ಅಶೋಕ್ ಹೀನಾಯ ಸೋಲು ಕಂಡಿದ್ದಾರೆ. ಡಿಕೆ ಬ್ರದರ್ಸ್ ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ.  

Karnataka Election Results 2023: ತೀವ್ರ ಕುತೂಹಲ ಮೂಡಿಸಿದ್ದ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಬಂಡೆ ಸದ್ದು ಮಾಡಿದೆ. ಡಿ.ಕೆ.ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿಯ ಆರ್.ಅಶೋಕ್ ಹೀನಾಯ ಸೋಲು ಕಂಡಿದ್ದಾರೆ. ಡಿಕೆ ಬ್ರದರ್ಸ್ ಮತ್ತೊಮ್ಮೆ ಕಮಾಲ್ ಮಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಮತ್ತೆ ಬಂಡೆ ಸದ್ದು ಮಾಡಿದೆ. ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಕಾಂಗ್ರೆಸ್ ಬಾವುಟ ಹಾರಿಸಿದ್ದಾರೆ. ಡಿಕೆ ಬ್ರದರ್ಸ್ ಮತ್ತೆ ಕಮಾಲ್ ಮಾಡಿದ್ದಾರೆ.

2 /4

ಕನಕಪುರದಲ್ಲಿ ಈ ಬಾರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಲಿಸಲು ಬಿಜೆಪಿ ರಣತಂತ್ರ ರೂಪಿಸಿತ್ತು. ಡಿಕೆಶಿ ವಿರುದ್ಧ ಮಾಜಿ ಸಚಿವ ಆರ್.ಅಶೋಕ್ ಅವರನ್ನು ನಿಲ್ಲಿಸಿತ್ತು. ಆದರೆ ಬಿಜೆಪಿ ಪ್ಲಾನ್ ವರ್ಕೌಟ್ ಆಗಿಲ್ಲ. ಆರ್.ಅಶೋಕ್ ಹೀನಾಯ ಸೋಲು ಕಾಣಬೇಕಾಯಿತು.

3 /4

ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿ ಸರ್ಕಾರ ಕುತಂತ್ರ ನಡೆಸಿದೆ ಎಂದು ಡಿ.ಕೆ.ಸುರೇಶ್ ಆರೋಪಿಸಿದ್ದರು. ಡಿಕೆಶಿ ನಾಮಪತ್ರ ತಿರಸ್ಕಾರಗೊಳ್ಳುವ ಭಯದಲ್ಲಿ ಡಿ.ಕೆ.ಸುರೇಶ್ ಸಹ ಕಾಂಗ್ರೆಸ್ ಪಕ್ಷದಿಂದ ಕನಕಪುರ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದ್ದರು.

4 /4

ಕನಕಪುರದಲ್ಲಿ ಮತ್ತೊಮ್ಮೆ ಡಿ.ಕೆ.ಶಿವಕುಮಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಡಿಕೆಶಿ 91,455 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಅವರಿಗೆ ಸವಾಲು ಹಾಕಿದ್ದ ಬಿಜೆಪಿಯ ಆರ್.ಅಶೋಕ್ ಕೇವಲ 13,723 ಮತಗಳನ್ನು ಪಡೆದು ಹೀನಾಯ ಸೋಲು ಕಂಡಿದ್ದಾರೆ.