ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ !ಹಳೆ ಪಿಂಚಣಿ ಯೋಜನೆ ಜಾರಿ ಬಗ್ಗೆ ಸರ್ಕಾರದ ಮಹತ್ವದ ಮಾಹಿತಿ

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗಿಂತ ಹಳೆಯ ಪಿಂಚಣಿ ಯೋಜನೆ ನಿಜವಾಗಿಯೂ ಉತ್ತಮವಾಗಿದೆ ಎನ್ನುವುದು ನೌಕರರ ವಾದ. ಈ ಕಾರಣದಿಂದಲೇ ಒಪಿಎಸ್ ಮರು ಜಾರಿಗೆ ಒತ್ತಾಯ ಕೇಳಿ ಬರುತ್ತಿದೆ.
 

ಕೇಂದ್ರ ಸರ್ಕಾರಿ ನೌಕರರು ಮತ್ತು ಅನೇಕ ರಾಜ್ಯ ಸರ್ಕಾರಿ ನೌಕರರು ಇತ್ತೀಚಿನ ದಿನಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲು ಹೋರಾಟ ನಡೆಸುತ್ತಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಪಿಂಚಣಿ ಯೋಜನೆಯು ಹಲವಾರು ಪ್ರಯೋಜನಗಳನ್ನು ಹೊಂದಿದ್ದರೂ, ಸರ್ಕಾರಿ ನೌಕರರು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಪರಿಚಯಿಸಲು ಒತ್ತಾಯಿಸುತ್ತಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ರಾಷ್ಟ್ರೀಯ ಪಿಂಚಣಿ ಯೋಜನೆ ಅಡಿಯಲ್ಲಿ ಹೊಸ ಪಿಂಚಣಿ ಯೋಜನೆಯು ಹಲವಾರು ಪ್ರಯೋಜನಗಳನ್ನು ಹೊಂದಿದ್ದರೂ, ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮತ್ತೆ ಜಾರಿಗೆ ತರಬೇಕು ಎನ್ನುವ ಒತ್ತಾಯ ಸರ್ಕಾರಿ ನೌಕರರಿಂದ ಕೇಳಿ ಬರುತ್ತಲೇ ಇದೆ.   

2 /6

ಎರಡೂ ಯೋಜನೆಗಳು ಸರ್ಕಾರಿ ನೌಕರರಿಗೆ ಮಾಸಿಕ ಪಿಂಚಣಿ ನೀಡುವ ಉದ್ದೇಶದಿಂದ ವಿನ್ಯಾಸಗೊಳಿಸಲಾಗಿದೆ. ರಾಜಸ್ಥಾನ, ಹಿಮಾಚಲ ಪ್ರದೇಶ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸಿವೆ. 

3 /6

ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಗಿಂತ ಹಳೆಯ ಪಿಂಚಣಿ ಯೋಜನೆ ನಿಜವಾಗಿಯೂ ಉತ್ತಮವಾಗಿದೆ ಎನ್ನುವುದು ನೌಕರರ ವಾದ. ಈ ಕಾರಣದಿಂದಲೇ ಒಪಿಎಸ್ ಮರು ಜಾರಿಗೆ ಒತ್ತಾಯ ಕೇಳಿ ಬರುತ್ತಿದೆ.   

4 /6

ಇದೀಗ ಈ ಬಗ್ಗೆ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ಹಳೆಯ ಪಿಂಚಣಿ ಯೋಜನೆ (OPS) ಅನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಸರ್ಕಾರ  ತೆಗೆದುಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.      

5 /6

ಇದಕ್ಕಾಗಿ  ಅಂಜುಮ್ ಪರ್ವೇಜ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ವರದಿಯನ್ನು ಅಧ್ಯಯನ ಮಾಡಿದ ನಂತರ ಸರ್ಕಾರ ಅದನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ. 

6 /6

ಒಪಿಎಸ್  ಮರು ಜಾರಿಯಾದರೆ ಮಾಸಿಕ ಪಿಂಚಣಿ ರೂಪದಲ್ಲಿ ಜೀವನದುದ್ದಕ್ಕೂ ನಿರಂತರ ಆದಾಯವನ್ನು ಖಚಿತಪಡಿಸುತ್ತದೆ. ಇದಕ್ಕಾಗಿ ವೇತನದಿಂದ ಯಾವುದೇ ರೀತಿಯಲ್ಲಿಯೂ ಹಣವನ್ನು ಕಡಿತಗೊಳಿ ಸುವುದಿಲ್ಲ. ಇದರಿಂದಾಗಿ ಉದ್ಯೋಗಿಗಳ ಮೇಲಿನ ಹೊರೆ ಇರುವುದಿಲ್ಲ. OPS ಅಡಿಯಲ್ಲಿ ಪಿಂಚಣಿ ಆದಾಯದ ಮೇಲೆ ತೆರಿಗೆ ವಿಧಿಸಲಾಗುವುದಿಲ್ಲ.ನಿವೃತ್ತಿಯ ನಂತರ ಪಡೆದ ಆದಾಯಕ್ಕೆ ತೆರಿಗೆ ವಿನಾಯಿತಿ ಇದೆ.