ಕೆಜಿಎಫ್ ʼನಿಧಿʼಗೆ ಇಂದು ಹುಟ್ಟು ಹಬ್ಬದ ಸಂಭ್ರಮ..! ಸುಂದರಿಯ ಫೋಟೋಸ್ ಇಲ್ಲಿವೆ
2018ರಲ್ಲಿ ಬಿಡುಗಡೆಯಾದ ಕೆಜಿಎಫ್ ಚಿತ್ರದ ಮೂಲಕ ಶ್ರೀನಿಧಿ ಶೆಟ್ಟಿ ಸ್ಯಾಂಡಲ್‌ವುಡ್ ಪಾದಾರ್ಪಣೆ ಮಾಡಿದರು.
ನಟ ರಾಕಿಂಗ್ ಸ್ಟಾರ್ ಯಶ್ ನಿಧಿ ಕೆಜಿಎಫ್‌ನಲ್ಲಿ ಸ್ಕ್ರೀನ್ ಶೇರ್ ಮಾಡಿದ್ದಾರೆ.
ಕೆಜಿಎಫ್ ಸಿನಿಮಾದ ಮೂಲಕ ನಟಿ ಶ್ರೀನಿಧಿ ಶೆಟ್ಟಿ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಮಿಂಚಿದರು.
ಸೂಪರ್ ಸ್ಟಾರ್ ಚಿಯಾನ್ ವಿಕ್ರಮ್ ಅವರ 'ಕೋಬ್ರಾ' ಚಿತ್ರದಲ್ಲಿ ನಟಿಸುವ ಮೂಲಕ ಕಾಲಿವುಡ್ಗೂ ನಿಧಿ ಎಂಟ್ರಿ ಕೊಟ್ಟಿದ್ದಾರೆ.
'ತೆಲುಸು ಕದಾ' ಸಿನಿಮಾದ ಮೂಲಕ ಶ್ರೀನಿಧಿ ಶೆಟ್ಟಿ ಟಾಲಿವುಡ್‌ಗೂ ಎಂಟ್ರಿ ಕೊಟ್ಟಿದ್ದಾರೆ. ನಟ ಸಿದ್ದು ಜೊನ್ನಲಗಡ್ಡ ಜೊತೆ ಸ್ಕ್ರೀನ್ ಶೇರ್ ಮಾಡುತ್ತಿದ್ದಾರೆ.
ಅಕ್ಟೋಬರ್ 21 1992 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ ಶ್ರೀನಿಧಿ ಹುಟ್ಟಿದರು.
ಸಿನಿಮಾ ರಂಗಕ್ಕೂ ಬರುವ ಮುನ್ನ ಶ್ರೀನಿಧಿ ಮಾಡೆಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ತಮ್ಮ ಅದ್ಭುತ ನಟನೆಗಾಗಿ ಸೌತ್ ಇಂಟರ್‌ನ್ಯಾಷುನಲ್ ಪ್ರಶಸ್ತಿಯನ್ನೂ ಸಹ ನಿಧಿ ಮುಡಿಗೆರಿಸಿಕೊಂಡಿದ್ದಾರೆ.