KGF Chapter 2: ಕಿರಂಗದೂರಿನ ಮನೆಯಲ್ಲಿ ಕೆಜಿಎಫ್‌ ಸ್ಟಾರ್‌ಗಳು!

Wed, 13 Apr 2022-12:36 pm,

ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ "ಕೆಜಿಎಫ್2" ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. 

ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ. 

ಹೊಂಬಾಳೆ ಫಿಲಂಸ್ ಸ್ಥಾಪಕ, ಕೆಜಿಎಫ್ ಚಿತ್ರದ ನಿರ್ಮಾಪಕ ವಿಜಯ್ ಅವರ ಊರು ಕಿರಗಂದೂರಿಗೆ ಕೆಜಿಎಫ್‌ ಸ್ಟಾರ್‌ಗಳು ಭೇಟಿ ನೀಡಿದ್ದಾರೆ. 

ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. 

ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link