Kiccha Sudeep : ಕಟೀಲು ದುರ್ಗಾಪರಮೇಶ್ವರಿ ದರ್ಶನ ಪಡೆದ ಸುದೀಪ್‌ ದಂಪತಿ

Sun, 04 Dec 2022-12:58 pm,

ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಕಿಚ್ಚ ಸುದೀಪ್ ಭೇಟಿ ನೀಡಿದರು. 

ಪತ್ನಿ ಪ್ರಿಯಾ ಜೊತೆ ಆಗಮಿಸಿದ ಸುದೀಪ್ ವಿಶೇಷ ಪೂಜೆ ಸಲ್ಲಿಸಿದರು. 

ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸಿತರಿದ್ದರು. 

ಈ ವೇಳೆ ಕಿಚ್ಚನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. 

ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಸುದೀಪ್‌ ಭಾಗಿಯಾಗಲಿದ್ದಾರೆ. 

ZEENEWS TRENDING STORIES

By continuing to use the site, you agree to the use of cookies. You can find out more by Tapping this link