BBK 9 ಗ್ರ್ಯಾಂಡ್ ಫಿನಾಲೆಗೆ ಸ್ಯಾಂಡಲ್‌ವುಡ್‌ ಸ್ಟೈಲ್‌ ಐಕಾನ್‌ ಕಿಚ್ಚನ ಗಾರ್ಜಿಯಸ್ ಲುಕ್!

Fri, 30 Dec 2022-7:33 pm,

ಬಿಗ್‌ ಬಾಸ್‌ ಕನ್ನಡ ಸೀಸನ್‌ 9 ಫಿನಾಲೆ ಆರಂಭವಾಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 9 ರ ಗ್ರ್ಯಾಂಡ್ ಫಿನಾಲೆ ಶುರುವಾಗಲಿದೆ. ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ದೀಪಿಕಾ ದಾಸ್, ರೂಪೇಶ್ ರಾಜಣ್ಣ ಮತ್ತು ದಿವ್ಯಾ ಉರುಡುಗ ಮೊದಲ ಐದು ಫೈನಲಿಸ್ಟ್‌ಗಳಾಗಿದ್ದು, ಅಂತಿಮ ವಾರಕ್ಕೆ ಕಾಲಿಟ್ಟಿದ್ದಾರೆ. ಸದ್ಯ ಎಲ್ಲರ ಚಿತ್ತ ಸ್ಯಾಂಡಲ್‌ವುಡ್‌ ಸ್ಟೈಲ್‌ ಐಕಾನ್‌ ಸುದೀಪ್‌ ಲುಕ್‌ ಮೇಲೆ ಇದೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link