ಖರ್ಜೂರವು ಆರೋಗ್ಯಕ್ಕೆ ಪ್ರಯೋಜನಕಾರಿ ಮತ್ತು ಹೆಚ್ಚಿನ ಜನರು ಬೀಜಗಳನ್ನು ತಿಂದ ನಂತರ ಎಸೆಯುತ್ತಾರೆ. ಇಂದು ನಾವು ಈ ಬೀಜಗಳನ್ನು ನೀವು ಹೇಗೆ ಬಳಸಬಹುದು ಎಂದು ನಿಮಗೆ ತಿಳಿಸುತ್ತೇವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
1/5ಖರ್ಜೂರವು ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಒಣಹಣ್ಣು ಎಂದು ಎಲ್ಲರಿಗೂ ತಿಳಿದಿದೆ. ಆದರೆ, ಖರ್ಜೂರದ ಬೀಜಗಳನ್ನು ಹೆಚ್ಚಿನವರು ಕಸ ಎಂದು ಭಾವಿಸಿ ಎಸೆಯುತ್ತಾರೆ. ಆದರೆ ಈ ಬೀಜಗಳು ಕೂಡ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿವೆ. ಇಂದು ನಾವು ಖರ್ಜೂರದ ಬೀಜಗಳ ಮೂರು ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಸುತ್ತೇವೆ.
2/5ಖರ್ಜೂರವು ನಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯೋ, ಅದರ ಬೀಜಗಳು ಸಹ ಅಷ್ಟೇ ಪ್ರಯೋಜನಕಾರಿ. ಕೂದಲು ಉದುರುವಿಕೆಯ ಬಗ್ಗೆ ನೀವು ಚಿಂತಿತರಾಗಿದ್ದರೆ, ನೀವು ಖರ್ಜೂರದ ಎಣ್ಣೆಯನ್ನು ಹಚ್ಚಬಹುದು. ಖರ್ಜೂರದ ಎಣ್ಣೆ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
3/5ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಖರ್ಜೂರದ ಬೀಜಗಳು ಸಹಾಯಕವಾಗಿವೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ತಮ್ಮ ಆಹಾರದಲ್ಲಿ ಖರ್ಜೂರದ ಬೀಜಗಳನ್ನು ಸೇರಿಸಿಕೊಂಡರೆ, ಇದು ರಕ್ತದ ಸಕ್ಕರೆ ಮಟ್ಟವನ್ನು ಸಮತೋಲನದಲ್ಲಿ ಇರಿಸಲು ನೆರವಾಗುತ್ತದೆ
4/5ಪಿತ್ತಗಲ್ಲು ಸಮಸ್ಯೆಗೆ ಪರಿಹಾರ
ಪಿತ್ತಗಲ್ಲು ಸಮಸ್ಯೆಯಿಂದ ಬಳಲುತ್ತಿರುವವರು ಖರ್ಜೂರದ ಬೀಜದ ನೀರನ್ನು ನಿಯಮಿತವಾಗಿ ಸೇವಿಸಿದರೆ ಪರಿಹಾರ ಕಂಡುಕೊಳ್ಳಬಹುದು. ಆದರೆ, ಈ ಸಮಸ್ಯೆ ತೀವ್ರವಾಗಿದ್ದರೆ, ಸೇವನೆಯ ಮೊದಲು ವೈದ್ಯರ ಸಲಹೆ ಪಡೆಯುವುದು ಉತ್ತಮ.
5/5ಸೂಚನೆ: ಈ ಮಾಹಿತಿಯನ್ನು ಸಾಮಾನ್ಯ ಜ್ಞಾನದ ಆಧಾರದ ಮೇಲೆ ಒದಗಿಸಲಾಗಿದೆ. ಯಾವುದೇ ಆರೋಗ್ಯ ಸಮಸ್ಯೆಗೆ ಈ ಬೀಜಗಳನ್ನು ಬಳಸುವ ಮೊದಲು ತಜ್ಞರ ಸಲಹೆಯನ್ನು ಕಡ್ಡಾಯವಾಗಿ ಪಡೆಯಿರಿ. ಜೀ ಕನ್ನಡ ನ್ಯೂಸ್ ಇದನ್ನು ಧೃಡಿಕರಿಸುವುದಿಲ್ಲ