ಬರೋಬ್ಬರಿ 64 ವರ್ಷಗಳ ಬಳಿಕ ಕುಬೇರ ಯೋಗ: ಈ ರಾಶಿಯವರಿಗೆ ಮುಟ್ಟಿದ್ದೆಲ್ಲಾ ಬಂಗಾರ, ರಾಜವೈಭೋಗ

Kuber Yoga: ಕಾರ್ತಿಕ ಮಾಸದಲ್ಲಿ ರೂಪುಗೊಳ್ಳುವ ಕುಬೇರ ಯೋಗವನ್ನು ಭಾರೀ ಅದೃಷ್ಟ ಎಂದು ಪರಿಗಣಿಸಲಾಗಿದೆ. 

ಬೆಂಗಳೂರು: ಕುಬೇರ ಯೋಗವು ವ್ಯಕ್ತಿಯ ಬದುಕಿನಲ್ಲಿ ಸುಖ-ಸಮೃದ್ಧಿಯ ಜೊತೆಗೆ ಭಾರೀ ಅದೃಷ್ಟ ರಾಜವೈಭೋಗವನ್ನು ಕರುಣಿಸಲಿದೆ ಎನ್ನಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬರೋಬ್ಬರಿ 64 ವರ್ಷಗಳ ಬಳಿಕ ಕಾರ್ತಿಕ ಮಾಸದಲ್ಲಿ ಕುಬೇರ ಯೋಗ ನಿರ್ಮಾಣವಾಗುತ್ತಿದೆ. 

2 /6

ಕುಬೇರ ಯೋಗಾದ ಪ್ರಭಾವದಿಂದ ಕೆಲವು ರಾಶಿಯವರ ಜೀವನದಲ್ಲಿ ಮಣ್ಣೂ ಕೂಡ ಬಂಗಾರವಾಗುವ ಸುವರ್ಣ ಸಮಯ ಎನ್ನಲಾಗುತ್ತಿದೆ. 

3 /6

ಕುಬೇರ ಯೋಗದಿಂದ ನ್ಯಾಯಾಲಯದಲ್ಲಿರುವ ಪ್ರಕರಣಗಳಲ್ಲಿ ಜಯ ಸಾಧಿಸುವಿರಿ. ವ್ಯಾಪಾರವನ್ನು ವಿಸ್ತರಿಸುವ ನಿಟ್ಟಿನಲ್ಲಿ ಅದೃಷ್ಟದ ಸಂಪೂರ್ಣ ಬೆಂಬಲದಿಂದ ಭಾರೀ ಜಯ ಸಾಧಿಸುವಿರಿ. 

4 /6

ಕುಬೇರ ಯೋಗವು ಈ ರಾಶಿಯ ವೃತ್ತಿಪರರಿಗೆ ಜಾಕ್ ಪಾಟ್ ಎಂತಲೇ ಹೇಳಬಹುದು. ಕಚೇರಿಯಲ್ಲಿ ಮೇಲಾಧಿಕಾರಿಗಳಿಂದ ಮೆಚ್ಚುಗೆ, ಬಡ್ತಿ ಸಂಭವವಿದೆ. ಬಡ್ತಿ ಸಾಧ್ಯತೆ. 

5 /6

ಕುಬೇರ ಯೋಗವು ಈ ರಾಶಿಯವರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಿ, ವಿದೇಶ ಪ್ರಯಾಣ ಯೋಗವನ್ನು ನೀಡಲಿದೆ. ಕೈ ಇಟ್ಟ ಕೆಲಸಗಳಲ್ಲೆಲ್ಲಾ ಯಶಸ್ಸು ನಿಮ್ಮದೇ ಆಗಲಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.