ಲಕ್ಷ್ಮೀ ಬಾರಮ್ಮ ಖ್ಯಾತಿಯ ನಟಿ ಕವಿತಾ ಗೌಡ ಪ್ರೆಗ್ನೆಂಟ್.. ಸ್ಪೆಷಲ್ ಫೋಟೋ ಮೂಲಕ ಸಿಹಿ ಸುದ್ದಿ ಕೊಟ್ಟ ಸೆಲಿಬ್ರಿಟಿ ಕಪಲ್!
)
ನಟಿ ಕವಿತಾ ಗೌಡ ಮತ್ತು ನಟ ಚಂದನ್ ಕುಮಾರ್ ಈ ಸಿಹಿಸುದ್ದಿಯನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
)
ಸ್ಕ್ಯಾನಿಂಗ್ ರಿಪೋರ್ಟ್‌ನ ಫೋಟೋ ಹಿಡಿದು ನಟ ಚಂದನ್ ಕುಮಾರ್ ಮತ್ತು ಕವಿತಾ ಗೌಡ ಪೋಸ್ ನೀಡಿದ್ದಾರೆ.
)
ಇದನ್ನು ನೋಡಿದ ಅಭಿಮಾನಿಗಳು ಮತ್ತು ಸ್ನೇಹಿತರು ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.
ಕವಿತಾ ಗೌಡ ಮತ್ತು ಚಂದನ್ ಕುಮಾರ್ ಲಕ್ಷ್ಮಿ ಬಾರಮ್ಮ ಧಾರಾವಾಹಿಯ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆದರು.
ಧಾರವಾಹಿಯ ಸಮಯದಲ್ಲಿ ಶುರುವಾದ ಇವರಿಬ್ಬರ ಸ್ನೇಹ , ಪ್ರೀತಿಯಾಗಿ ಬದಲಾಯಿತು. ಬಳಿಕ ಇಬ್ಬರೂ ಮದುವೆಯಾಗಿದ್ದಾರೆ. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.