ಗೃಹಲಕ್ಷ್ಮೀ ಯೋಜನೆ.. ಮಹಿಳೆಯರಿಗೆ ಗುಡ್‌ ನ್ಯೂಸ್​: ಈ ದಿನ 2 ತಿಂಗಳ ಹಣ ಒಂದೇ ಸಲ ನಿಮ್ಮ ಖಾತೆ ಸೇರಲಿದೆ !

Published: Mar 25, 2025, 03:16 PM IST|Updated: Mar 25, 2025, 03:16 PM IST

gruha lakshmi scheme: ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

gruha lakshmi scheme1/5

ಗೃಹಲಕ್ಷ್ಮೀ ಯೋಜನೆ

ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆ ಯಾವಾಗ ಎಂದು ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. 

gruha lakshmi scheme2/5

ಗೃಹಲಕ್ಷ್ಮೀ ಯೋಜನೆ

ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಬಗ್ಗೆ ಸಂತಸದ ಸುದ್ದಿಯೊಂದು ಹೊರ ಬಿದ್ದಿದೆ.   

gruha lakshmi scheme3/5

ಗೃಹಲಕ್ಷ್ಮೀ ಯೋಜನೆ

ಇದೀಗ 16 ಕಂತಿನ ಹಣವನ್ನ ಬಿಡುಗಡೆ ಮಾಡಿದ್ದು, ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲ ಜಮಾ ಆಗಲಿದೆ ಎನ್ನಲಾಗಿದೆ.

gruha lakshmi scheme4/5

ಗೃಹಲಕ್ಷ್ಮೀ ಯೋಜನೆ

ಎರಡು ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲ ಜಮಾ ಆಗಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸ್ಪಷ್ಟಪಡಿಸಿದ್ದಾರೆ.

gruha lakshmi scheme5/5

ಗೃಹಲಕ್ಷ್ಮೀ ಯೋಜನೆ

ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ.