Lakshmi nivasa serial: ಲಕ್ಷ್ಮಿ ನಿವಾಸ ಸಿರೀಯಲ್ ನಟಿ ಮಂಗಳ ನಿಜವಾದ ಹೆಸರೇನು ಗೊತ್ತಾ? ಇವರು ರಿಯಲ್ ಲೈಫ್‌ನಲ್ಲಿ ಹೇಗಿದ್ದಾರೆ ಗೊತ್ತಾ?
)
ಜೀ ಕನ್ನಡದಲ್ಲಿ ಸಾಕಷ್ಟು ಜನಪ್ರಿಯ ಧಾರವಾಹಿಗಳು ಪ್ರಸಾರವಾಗುತ್ತಿವೆ.. ಅದರಲ್ಲಿ ಲಕ್ಷ್ಮೀ ನಿವಾಸ ಸಿರೀಯಲ್ ಸಹ ಒಂದು.. ವಿಭಿನ್ನ ಕಥಾಹಂದರ ಹೊಂದಿರುವ ಈ ಧಾರವಾಹಿಯಲ್ಲಿ ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದೆ..
)
ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಹಿರಿಯ ನಟಿ ಶ್ವೇತಾ ನಟಿಸಿರುವುದು ಎಲ್ಲರ ಗಮನ ಸೆಳೆದಿದೆ.. ಇವರ ಅದ್ಭುತ ಅಭಿನಯಕ್ಕೆ ಮಾರು ಹೋಗದವರೇ ಇಲ್ಲ.. ಕನ್ನಡ ಸಿನಿರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ನಟಿ ಕಿರುತೆರೆಯಲ್ಲಿ ಕಾಣಿಸಿಕೊಂಡಿದ್ದು ಎಲ್ಲರಿಗೂ ಸಂತಸ ಮೂಡಿಸಿದೆ..
)
ವಿಭಿನ್ನ ಕಥಾಹಂದರ ಹೊಂದಿರುವ ಈ ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಪ್ರತಿಯೊಂದು ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದೆ.. ಇದೀಗ ಈ ಧಾರವಾಹಿಯ ಮಂಗಳ ಪಾತ್ರದ ಕುರಿತಾದ ಕೆಲವು ಇಂಟ್ರೆಸ್ಟಿಂಗ್ ಮಾಹಿತಿಗಳನ್ನು ಇದೀಗ ತಿಳಿಯೋಣ..
ಲಕ್ಷ್ಮೀ ನಿವಾಸ ಸಿರೀಯಲ್ ಮಂಗಳ ಪಾತ್ರಧಾರಿಯ ನಿಜವಾದ ಹೆಸರು ಮಹಾಲಕ್ಷ್ಮೀ.. ತುಂಬಾ ಹಳೆಯ ನಟಿಯಾದ ಇವರು ಸಾಕಷ್ಟು ಧಾರವಾಹಿಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಮಿಂಚಿದ್ದಾರೆ..
ಪೋಷಕ ಪಾತ್ರ, ಖಳನಾಯಕಿ ಹೀಗೆ ಹಲವಾರು ಪಾತ್ರಗಳಿಗೆ ಜೀವ ತುಂಬಿದ ಇವರು ಲಕ್ಷ್ಮೀ ನಿವಾಸ ಸಿರೀಯಲ್‌ನಲ್ಲಿ ಮಂಗಳ ಪಾತ್ರದ ಮೂಲಕ ಕಿರುತೆರೆ ಪ್ರೇಕ್ಷಕರ ಗಮನ ಸೆಳೆದಿದ್ದಾರೆ ಎಂದರೇ ತಪ್ಪಾಗುವುದಿಲ್ಲ..