ತುಟ್ಟಿ ಭತ್ಯೆ 50% ಕ್ಕಿಂತ ಹೆಚ್ಚಿರುವುದರಿಂದ ಈ ಮೊತ್ತವನ್ನು ಮೂಲ ವೇತನಕ್ಕೆ ಸೇರಿಸಬೇಕು ಎನ್ನುವ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗಿತ್ತು. ಒಂದು ವೇಳೆ ಹೀಗಾದರೆ ಸರ್ಕಾರಿ ನೌಕರರ ಮೂಲ ವೇತನದಲ್ಲಿ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗುತ್ತದೆ ಎನ್ನುವ ನಿರೀಕ್ಷೆ ಅವರದ್ದು.
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಮೂಲ ವೇತನಕ್ಕೆ ಜೋಡಿಸಲಾಗುತ್ತದೆಯೇ ಎಂಬ ಪ್ರಶ್ನೆ ಬಹಳ ಹಿಂದಿನಿಂದಲೂ ಇದೆ.ಈಗ ಸರ್ಕಾರ ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಕೇಂದ್ರ ಸರ್ಕಾರಿ ನೌಕರರು ಮೂಲ ವೇತನದಲ್ಲಿ ತುಟ್ಟಿ ಭತ್ಯೆಯನ್ನು ಸೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಸರ್ಕಾರ ಈಗ ಸ್ಪಷ್ಟ ಉತ್ತರ ನೀಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ
ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆಯನ್ನು ಮೂಲ ವೇತನಕ್ಕೆ ಜೋಡಿಸಲಾಗುತ್ತದೆಯೇ ಎಂಬ ಪ್ರಶ್ನೆ ಬಹಳ ಹಿಂದಿನಿಂದಲೂ ಇದೆ.ಈಗ ಸರ್ಕಾರ ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ.
ತುಟ್ಟಿ ಭತ್ಯೆ 50% ಕ್ಕಿಂತ ಹೆಚ್ಚಿರುವುದರಿಂದ ಈ ಮೊತ್ತವನ್ನು ಮೂಲ ವೇತನಕ್ಕೆ ಸೇರಿಸಬೇಕು ಎನ್ನುವ ಬೇಡಿಕೆಯನ್ನು ಸರ್ಕಾರದ ಮುಂದೆ ಇಡಲಾಗಿತ್ತು. ಒಂದು ವೇಳೆ ಹೀಗಾದರೆ ಸರ್ಕಾರಿ ನೌಕರರ ಮೂಲ ವೇತನದಲ್ಲಿ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗುತ್ತದೆ ಎನ್ನುವ ನಿರೀಕ್ಷೆ ಅವರದ್ದು.
ಈ ಬಗ್ಗೆ ರಾಷ್ಟ್ರೀಯ ಜಂಟಿ ಸಮಾಲೋಚನಾ ಮಂಡಳಿಯು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಯೊಂದಿಗೆ ಸಭೆ ನಡೆಸಿತು. ಇದರಲ್ಲಿಯೂ ತುಟ್ಟಿ ಭತ್ಯೆಯನ್ನು ಸೇರಿಸಲಾಗುವುದು ಎಂದು ಹೇಳಲಾಗಿತ್ತು.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ಮೂಲ ವೇತನದೊಂದಿಗೆ ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರವನ್ನು ವಿಲೀನಗೊಳಿಸುವ ಬಗ್ಗೆ ರಾಜ್ಯಸಭೆಯಲ್ಲಿ ಪ್ರಶ್ನೆ ಕೇಳಿದಾಗ ಅಂತಹ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ರಾಜ್ಯಸಭೆಯಲ್ಲಿ ಈ ಬಗ್ಗೆ ಕೇಳಲಾದ ಪ್ರಶ್ನೆಗೆ ಲಿಖಿತ ಪ್ರತಿಕ್ರಿಯೆ ಬಂದಿದೆ.
ನೌಕರರಿಗೆ ಸಂಬಂಧಿಸಿದ ಈ ಪ್ರಶ್ನೆಗೆ , ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಮಂಗಳವಾರ, ಮೂಲ ವೇತನದಲ್ಲಿ ತುಟ್ಟಿ ಭತ್ಯೆಯನ್ನು ಸೇರಿಸುವ ಯಾವುದೇ ಯೋಜನೆ ಸರ್ಕಾರದೊಂದಿಗೆ ಬಾಕಿ ಇಲ್ಲ ಎಂದು ಹೇಳಿದರು. ತುಟ್ಟಿ ಭತ್ಯೆಯನ್ನು ಪ್ರತಿ ಆರು ತಿಂಗಳಿಗೊಮ್ಮೆ ಪರಿಷ್ಕರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಮತ್ತೊಂದೆಡೆ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ವೇತನ ಆಯೋಗದ ಬಗ್ಗೆ ಕೆಲವು ದೊಡ್ಡ ಮಾಹಿತಿಯನ್ನು ನೀಡಿದ್ದಾರೆ. 8ನೇ ವೇತನ ಆಯೋಗದಿಂದ ಸುಮಾರು 36 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.