How to control sugar naturally : ಮಧುಮೇಹವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಬಯಸಿದರೆ ನಿಂಬೆ ರಸಕ್ಕೆ ಈ ಬೀಜಗಳನ್ನು ಬೆರೆಸಿ ಕುಡಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ನಿಂಬೆ ನೀರು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ದೇಹವನ್ನು ಹೈಡ್ರೇಟ್ ಮಾಡುವುದರ ಜೊತೆಗೆ ನಿಂಬೆ ನೀರು ಶುಗರ್ ಕಂಟ್ರೋಲ್ ಮಾಡುತ್ತದೆ.
ನಿಂಬೆ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಚಿಯಾ ಬೀಜಗಳು ಫೈಬರ್, ಪ್ರೋಟೀನ್, ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ.
ನಿಂಬೆ ನೀರು ಮತ್ತು ಚಿಯಾ ಬೀಜಗಳನ್ನು ಒಟ್ಟಿಗೆ ಬೆರೆಸಿ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ. ಕಡಿಮೆ ಗ್ಲೈಸೆಮಿಕ್ ಸೂಚ್ಯಂಕದಿಂದಾಗಿ ಚಿಯಾ ಬೀಜಗಳು ಮಧುಮೇಹಿಗಳಿಗೆ ಉತ್ತಮ ಆಹಾರ ಆಯ್ಕೆಯಾಗಿದೆ.
ಚಿಯಾ ಬೀಜಗಳು ಒಮೆಗಾ-3 ಕೊಬ್ಬಿನಾಮ್ಲಗಳು, ಫೈಬರ್ ಮತ್ತು ಮೆಗ್ನೀಸಿಯಮ್‌ಗಳ ಉತ್ತಮ ಮೂಲವಾಗಿದೆ. ಈ ಎಲ್ಲಾ ಪೋಷಕಾಂಶಗಳು ಟೈಪ್ 2 ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನಿಂಬೆ ನೀರಿಗೆ ಚಿಯಾ ಬೀಜಗಳನ್ನು ಹಾಕಿ ಸೇವಿಸುವುದರಿಂದ ತೂಕ ಇಳಿಸಿಕೊಳ್ಳಲು ಸಹಾಯವಾಗುತ್ತದೆ. ಮಧುಮೇಹ ನಿರ್ವಹಣೆಯಲ್ಲಿ ತೂಕ ನಷ್ಟವು ದೊಡ್ಡ ಪಾತ್ರವನ್ನು ವಹಿಸುತ್ತದೆ.
ಚಿಯಾ ಬೀಜಗಳನ್ನು ನಿಂಬೆ ನೀರಿನಲ್ಲಿ ಬೆರೆಸಿ ಕುಡಿದರೆ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ಮಲಬದ್ಧತೆಯನ್ನು ನಿವಾರಿಸುತ್ತದೆ. ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.
ಗಮನಿಸಿ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.