Diabetic Tips: ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ವಯಸ್ಸಿನ ಬೇದವಿಲ್ಲದೆ ಮಧುಮೇಹವನ್ನು ಎದುರಿಸುತ್ತಿದ್ದಾರೆ, ಕೆಲವು ಮನಮದ್ದುಗಳನ್ನು ಪಾಲಿಸುವ ಮೂಲ ನಾವು ಶುಗರ್ ಅನ್ನ ಕಂಟ್ರೋಲ್‌ನಲ್ಲಿಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
Diabetic Tips: ನಿಂಬೆಹಣ್ಣಿನ ಸಹಾಯದಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು, ಇದು ಮಧುಮೇಹ ರೋಗಿಗಳಿಗೆ ರಾಮಬಾಣದಂತೆ.
ನಿಂಬೆಹಣ್ಣುಗಳು ವಿಟಮಿನ್ ಸಿ ಅಂಶದಿಂದ ಸಮೃದ್ದವಾಗಿದೆ. ಇದು ಫೈಬರ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಉರಿಯೂತ ನಿವಾರಕ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದ್ದು, ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.
ನಿಂಬೆ ಹಣ್ಣು ನಮ್ಮ ದೇಹವನ್ನು ನಿರ್ವಿಷಗೊಳಿಸುವಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ. ಅಷ್ಟೆ ಅಲ್ಲದೆ ನಮ್ಮ ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಮಧುಮೇಹ ರೋಗಿಗಳಿಗೆ ನಿಂಬೆ ಹಣ್ಣು ರಾಮಬಾಣದಂತೆ, ಪ್ರತಿ ಊಟಕ್ಕೂ ಮೊದಲು ನಿಂಬೆ ಹಣ್ಣಿನ ರಸವನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು.
ನಾವು ತಿನ್ನುವ ಆಹಾರದ ಜೊತೆಗೆ ನಿಂಬೆ ರಸವನ್ನು ಸೇವಿಸಬಹುದು. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಇದು ಉತ್ತಮ ಮಾರ್ಗ ಎಂದೇ ಹೇಳಬಹುದು.
ನಿಂಬೆಹಣ್ಣು, ಸೊಪ್ಪು, ತರಕಾರಿಗಳು, ಮಾಂಸ, ಅಥವಾ ಮಧ್ಯಾಹ್ನದ ಊಟ, ರಾತ್ರಿ ಊಟ ಅಥವಾ ಯಾವುದೇ ಸಮಯದಲ್ಲಿ ಸೇವಿಸಬಹುದು.
ಹಲವರಿಗೆ ಲೆಮನ್ ಟೀ ಕುಡಿಯುವ ಅಭ್ಯಾಸವಿರುತ್ತದೆ. ಮಧುಮೇಹವಿದ್ದರೆ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಕಪ್ಪು ಚಹಾ ಅಥವಾ ಹಸಿರು ಚಹಾಕ್ಕೆ ನಿಂಬೆ ರಸವನ್ನು ಸೇರಿಸಿ ಕುಡಿಯುವುದರಿಂದ ಶುಗರ್ ಅನ್ನು ಕಂಟ್ರೋಲ್ ಮಾಡಬಹುದು.
ನಾವು ಪ್ರತಿನಿತ್ಯ ಸೇವಿಸುವ ಆಹಾರದಲ್ಲಿ ನಿಂಬೆಹಣ್ಣನ್ನು ಬೆರೆಸಿ ಸೇವಿಸಿದರೆ, ಶುಗರ್ ಕಂಟ್ರೋಲ್‌ನಲ್ಲಿರುತ್ತದೆ.