ನಿಂಬೆ ರಸಕ್ಕೆ ಈ ಎಲೆ ಸೇರಿಸಿ ಕುಡಿಯಿರಿ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರಬರುವುದು!ಕೀಲು ನೋವಿನಿಂದಲೂ ಸಿಗುವುದು ಪರಿಹಾರ

High Uric Acid reducing home remedy:ಆಹಾರದಲ್ಲಿ ಮಾಡಿಕೊಳ್ಳುವ ಸ್ವಲ್ಪ ಮಟ್ಟಿನ ಬದಲಾವಣೆ ಮತ್ತು ಮನೆ ಮದ್ದಿನ ಮೂಲಕ  ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

High Uric Acid reducing home remedy: ಅಧಿಕ ಯೂರಿಕ್ ಆಸಿಡ್ ದೇಹದಲ್ಲಿನ ಹೆಚ್ಚಿನ ಪ್ರಮಾಣದ ಪ್ಯೂರಿನ್‌ನಿಂದ ಉಂಟಾಗುವ  ಸಮಸ್ಯೆಯಾಗಿದೆ.ಪ್ಯೂರಿನ್ ಮಟ್ಟದಲ್ಲಿನ ಹೆಚ್ಚಳದಿಂದಾಗಿ,ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುತ್ತದೆ. ಯೂರಿಕ್ ಆಸಿಡ್ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾದಾಗ, ಸಂಧಿವಾತ,ಮೂತ್ರಪಿಂಡದ ಕಲ್ಲುಗಳು ಮತ್ತು ಗೌಟ್‌ನಂತಹ ಗಂಭೀರ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಆಹಾರದಲ್ಲಿ ಮಾಡಿಕೊಳ್ಳುವ ಸ್ವಲ್ಪ ಮಟ್ಟಿನ ಬದಲಾವಣೆ ಮತ್ತು ಮನೆ ಮದ್ದಿನ ಮೂಲಕ  ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

2 /7

ನಿಂಬೆ ನೀರು ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಪ್ಯೂರಿನ್ ಮತ್ತು ಯೂರಿಕ್ ಆಸಿಡ್ ಅನ್ನು ಶುದ್ಧೀಕರಿಸುವ ಮನೆಮದ್ದು.

3 /7

ಹಾಗಾಗಿ ನಿಂಬೆ ರಸವನ್ನು ಬೆರೆಸಿದ ನೀರನ್ನು ಸೇವಿಸುವ ಮೂಲಕ ದೇಹದಲ್ಲಿ ಅಥವಾ ರಕ್ತದಲ್ಲಿ ಸೇರಿಕೊಂಡಿರುವ ಅಧಿಕ ಯೂರಿಕ್ ಆಸಿಡ್ ಅನ್ನು ಕರಗಿಸಬಹುದು. 

4 /7

ಇನ್ನು ನಿಂಬೆ ನೀರನ್ನು ಸ್ವಲ್ಪ ಪುದೀನ ಎಲೆಗಳೊಂದಿಗೆ ಬೆರೆಸಿ ಕುಡಿಯುವುದರಿಂದ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 

5 /7

ನಿಂಬೆ ನೀರಿಗೆ ಪುದಿನಾ ಬೆರೆಸಿ ಸೇವಿಸುವುದರಿಂದ ಯೂರಿಕ್ ಆಸಿಡ್ ಸಂಗ್ರಹದಿಂದ ಉಂಟಾಗುವ ಕೀಲು ನೋವು ಕೂಡಾ ನಿವಾರಣೆಯಾಗುತ್ತದೆ. 

6 /7

ಒಂದು ಲೋಟ ತಣ್ಣೀರನ್ನು ತೆಗೆದುಕೊಂಡು ಅದಕ್ಕೆ ಒಂದು ನಿಂಬೆಹಣ್ಣಿನ ರಸವನ್ನು ಸೇರಿಸಿ. ಅದಕ್ಕೆ ಒಂದು ಚಮಚ ಪುದೀನಾ ಸೊಪ್ಪಿನ ಪೇಸ್ಟ್ ಸೇರಿಸಿ. ನಂತರ ಬ್ಲಾಕ್ ಸಾಲ್ಟ್ ಅಥವಾ ಜೇನುತುಪ್ಪವನ್ನು ಸೇರಿಸಿ. 

7 /7

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.