ನಿಂಬೆ ರಸ ಇದರ ಜೊತೆ ಬೆರೆಸಿ ಕುಡಿದರೆ.. ಬ್ಲಡ್ ಶುಗರ್ ಎಷ್ಟೇ ಹೈ ಇದ್ದರೂ ಕೂಡಲೇ ನಾರ್ಮಲ್ ಆಗುತ್ತೆ!
lemon juice for diabetes control: ಪ್ರತಿದಿನ ಸೇವಿಸುವ ಆಹಾರದ ಮೂಲಕ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಕೆಲವೊಂದು ತರಕಾರಿ ಸೇವನೆಯಿಂದ ಬ್ಲಡ್ ಶುಗರ್ ಕಂಟ್ರೋಲ್ ಮಾಡಬಹುದು.
ಹಸಿ ಈರುಳ್ಳಿ ತಿನ್ನಲು ಪ್ರಾರಂಭಿಸಿದರೆ ಶುಗರ್ ನಿಯಂತ್ರಣಕ್ಕೆ ಬರುತ್ತದೆ. ಮಧುಮೇಹ ರೋಗಿಗಳಿಗೆ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಈರುಳ್ಳಿ ಸೇವನೆ ಉತ್ತಮ ಮಾರ್ಗವಾಗಿದೆ.
ಈರುಳ್ಳಿ ಕ್ರೋಮಿಯಂ ಮತ್ತು ಸಲ್ಫರ್ ಎಂಬ ಸಂಯುಕ್ತವನ್ನು ಹೊಂದಿರುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಹಸಿ ಈರುಳ್ಳಿ ವಿಟಮಿನ್ ಸಿ ಮತ್ತು ವಿಟಮಿನ್ ಎ ಸಮೃದ್ಧವಾಗಿದೆ. ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಇದು ಸೋಂಕಿನಿಂದ ರಕ್ಷಿಸಲು ಸಹಾಯ ಮಾಡುತ್ತದೆ.
ರಕ್ತದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾಗುವುದನ್ನು ಈರುಳ್ಳಿ ತಡೆಯುತ್ತದೆ. ಮೇದೋಜೀರಕ ಗ್ರಂಥಿಯಲ್ಲಿ ಇನ್ಸುಲಿನ್ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಈರುಳ್ಳಿ ಸಹಕಾರಿಯಾಗಿದೆ.
ಶುಗರ್ ಲೆವಲ್ ಹೆಚ್ಚಾದರೆ ಈರುಳ್ಳಿ ರಸ ಮತ್ತು ನಿಂಬೆ ರಸದ ಜೊತೆ ಬೆರೆಸಿ ಕುಡಿದರೆ ಸಕ್ಕರೆಯ ಮಟ್ಟವು ತಕ್ಷಣವೇ ಕಡಿಮೆಯಾಗುತ್ತದೆ.
ಮಧುಮೇಹಿಗಳು ಈರುಳ್ಳಿ ರಸ ಸೇವಿಸಿದರೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.
(ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.)