Health Tips: ತುಂಬೆ ಗಿಡದ ಪ್ರತಿಯೊಂದು ಭಾಗವೂ ಔಷಧಿಗೆ ಸಹಕಾರಿ

Health tips: ತುಂಬೆ ಗಿಡ ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗುಣ ಹೊಂದಿದೆ. ಅಂದರೆ ಅದರಲ್ಲಿ ಅಗಾಧ ಔಷಧಿಗುಣ ಅಡಕವಾಗಿದೆ. ಹಳ್ಳಿಗಳಲ್ಲಿ ಸರ್ವೇಸಾಮಾನ್ಯವಾಗಿ   ಇದರ ಪರಿಚಯದ ಜೊತೆಗೆ ಇದರ ಔಷಧಿ ಗುಣಗಳನ್ನು ಕಂಡುಕೊಂಡಿರುತ್ತಾರೆ. 

Health tips:  ತುಂಬೆ ಗಿಡ ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗುಣ ಹೊಂದಿದೆ. ಅಂದರೆ ಅದರಲ್ಲಿ ಅಗಾಧ ಔಷಧಿಗುಣ ಅಡಕವಾಗಿದೆ. ಹಳ್ಳಿಗಳಲ್ಲಿ ಸರ್ವೇಸಾಮಾನ್ಯವಾಗಿ ಇದರ ಪರಿಚಯದ ಜೊತೆಗೆ ಇದರ ಔಷಧಿ ಗುಣಗಳನ್ನು ಕಂಡುಕೊಂಡಿರುತ್ತಾರೆ. ಹಾಗಿದ್ದರೇ ಈ ಸಸ್ಯ  ಯಾವ ಯಾವ ರೋಗಕ್ಕೆ ಮದ್ದಾಗಿದೆ ನೋಡೊಣ.. 
ವಾತಾವರಣದಲ್ಲಿ ಬದಲಾವಣೆ ಆಗುತ್ತಿದ್ದಂತೆ  ಪ್ರತಿ ವಯಸ್ಕರಲ್ಲಿ  ಜ್ವರ ನೆಗಡಿ ಶುರುವಾಗುತ್ತದೆ. ಅದಕ್ಕೆ ಸುಲಭ ಪರಿಹಾರವಾಗಿ ತುಂಬೆ ಗಿಡದ ಎಲೆಯ ರಸದ ಜೊತೆಗೆ  ಕಾಳು ಮೆಣಸಿನ ಬೆರೆಸಿ ಕುಡಿಯುವುದರಿಂದ ಜ್ವರ ಅಥವಾ ನೆಗಡಿ ಶಮನಗೊಳ್ಳುತ್ತದೆ. 

1 /5

ತುಂಬೆ ಗಿಡಯು ಅದರ  ಪ್ರತಿಯೊಂದು ಭಾಗದಲ್ಲಿ ಔಷಧಿ ಗುಣ ಹೊಂದಿದೆ.  ಮಹಿಳೆಯರಿಗೆ ಮಕ್ಕಳಿಗೆ ಎಲ್ಲರಿಗೂ ಸಹಕಾರಿಯಾಗಿದೆ.

2 /5

ಹಾಲಿನ ಜೊತೆ ತುಂಬೆ ರಸವನ್ನು ಪ್ರತಿ ನಿತ್ಯ ಹಚ್ಚುವುದರಿಂದ  ಕಾಲ ಕ್ರಮೇಣ ಕಪ್ಪು ಕಲೆಗಳು ನಿಯಂತ್ರಣಕ್ಕೆ ಬರುತ್ತದೆ. 

3 /5

ಮಕ್ಕಳ ಹೊಟ್ಟೆಯಲ್ಲಿ ಕಂಡುಬರುವ ಜಂತುಹುಳುವಿನ ಸಮಸ್ಯೆ ನಿವಾರಿಸಲು ತುಂಬೆ ಗಿಡವನ್ನು  ಮನೆಮದ್ದಾಗಿ ಬಳಸಬಹುದು

4 /5

 ತುಂಬೆ ಗಿಡದ ಕಾಂಡಗಳನ್ನು ನೀರಿನಲ್ಲಿ  ಚೆನ್ನಾಗಿ ಕುದಿಸಿದ ನೀರಿನಿಂದ ನೋವು ಇರುವ ಜಾಗಕ್ಕೆ ಬಟ್ಟೆಯಿಂದ ಒತ್ತಿಕೊಳ್ಳುವುದರಿಂದ ಮೈ ಕೈ ನೋವು ನಿಯಂತ್ರಣಕ್ಕೆ ಬರುತ್ತದೆ. 

5 /5

 ಆಗಾಗ ವಾಕರಿಗೆ, ಹೊಟ್ಟೆ ಬಂದರೆ ಆ ಸಮಯದಲ್ಲಿ ತುಂಬೆ ಎಲೆಯ ಜೊತೆಗೆ ಸ್ವಲ್ಪ ಉಪ್ಪು ಹಾಕಿ ಕುದಿಸಿ ಕುಡಿಯುವುದರಿಂದ ಜೀರ್ಣಕ್ರಿಯೆ ಸುಲಭವಾಗುತ್ತದೆ.