Unique Test Records: ಟೆಸ್ಟ್ ಕ್ರಿಕೆಟ್‌ನ ಎಲ್ಲಾ ಐದು ದಿನಗಳಲ್ಲಿ ಬ್ಯಾಟಿಂಗ್ ಮಾಡುವುದು ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗೆ ತುಂಬಾ ಕಷ್ಟಕರವಾದ ಕೆಲಸ, ಆದರೆ ಅದು ಅಸಾಧ್ಯವಲ್ಲ. ಟೆಸ್ಟ್ ಕ್ರಿಕೆಟ್‌ನ ಎಲ್ಲಾ ಐದು ದಿನಗಳ ಬ್ಯಾಟಿಂಗ್‌ಗೆ ಬ್ಯಾಟ್ಸ್‌ಮನ್ ಸಂಯಮ ಮತ್ತು ತಾಳ್ಮೆಯೊಂದಿಗೆ ತನ್ನ ಪ್ರತಿಭೆಯನ್ನು ಅವಲಂಬಿಸಬೇಕಾಗುತ್ತದೆ. ಇದು ತುಂಬಾ ಸವಾಲಿನ ಕೆಲಸ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಟೆಸ್ಟ್ ಕ್ರಿಕೆಟ್‌ನ ಎಲ್ಲಾ ಐದು ದಿನಗಳಲ್ಲಿ ಬ್ಯಾಟಿಂಗ್ ಮಾಡುವುದು ವಿಶ್ವದ ಯಾವುದೇ ಬ್ಯಾಟ್ಸ್‌ಮನ್‌ಗೆ ತುಂಬಾ ಕಷ್ಟಕರವಾದ ಕೆಲಸ, ಆದರೆ ಅದು ಅಸಾಧ್ಯವಲ್ಲ. ಟೆಸ್ಟ್ ಕ್ರಿಕೆಟ್‌ನ ಎಲ್ಲಾ ಐದು ದಿನಗಳ ಬ್ಯಾಟಿಂಗ್‌ಗೆ ಬ್ಯಾಟ್ಸ್‌ಮನ್ ಸಂಯಮ ಮತ್ತು ತಾಳ್ಮೆಯೊಂದಿಗೆ ತನ್ನ ಪ್ರತಿಭೆಯನ್ನು ಅವಲಂಬಿಸಬೇಕಾಗುತ್ತದೆ. ಇದು ತುಂಬಾ ಸವಾಲಿನ ಕೆಲಸ.
ಟೆಸ್ಟ್ ಕ್ರಿಕೆಟ್‌ನಲ್ಲಿ, ಎಲ್ಲಾ ಐದು ದಿನಗಳಲ್ಲಿ ಬ್ಯಾಟಿಂಗ್ ಮಾಡುವ ಅವಕಾಶಗಳು ತುಂಬಾ ಕಡಿಮೆ, ಆದರೆ 10 ಬ್ಯಾಟ್ಸ್‌ಮನ್‌ಗಳು ಆ ಅವಕಾಶ ಪಡೆದಿದ್ದಾರೆ. ಒಂದೇ ಟೆಸ್ಟ್ ಪಂದ್ಯದಲ್ಲಿ ಸತತ ಐದು ದಿನಗಳ ಕಾಲ ಕ್ರೀಸ್‌ನಲ್ಲಿ ಬ್ಯಾಟ್ ಮಾಡಿದ 4 ಬ್ಯಾಟ್ಸ್‌ಮನ್‌ಗಳು ಯಾರೆಂಬುದನ್ನು ನೋಡೋಣ.
ಆಗಸ್ಟ್ 2019ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಆಡಿದ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ರೋರಿ ಬರ್ನ್ಸ್ ಎಲ್ಲಾ ಐದು ದಿನಗಳಲ್ಲಿ ಬ್ಯಾಟಿಂಗ್ ಮಾಡಿದರು. ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಟೆಸ್ಟ್ ಪಂದ್ಯದ ಎಲ್ಲಾ ಐದು ದಿನಗಳಲ್ಲಿ ಬ್ಯಾಟ್ ಬೀಸಿದ್ದರು.
ಭಾರತದ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಡಿಸೆಂಬರ್ 1984 ರಲ್ಲಿ ಇಂಗ್ಲೆಂಡ್ ವಿರುದ್ಧ ಆಡಿದ ಟೆಸ್ಟ್ ಪಂದ್ಯದಲ್ಲಿ ಎಲ್ಲಾ ಐದು ದಿನಗಳು ಬ್ಯಾಟಿಂಗ್ ಮಾಡಿದ್ದರು. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಟೆಸ್ಟ್ ಪಂದ್ಯದ ಎಲ್ಲಾ ಐದು ದಿನಗಳಲ್ಲೂ ರವಿಶಾಸ್ತ್ರಿ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ವೆಸ್ಟ್ ಇಂಡೀಸ್ ಬ್ಯಾಟ್ಸ್‌ಮನ್ ಬ್ರಾಥ್‌ವೈಟ್ ಫೆಬ್ರವರಿ 2023 ರಲ್ಲಿ ಜಿಂಬಾಬ್ವೆ ವಿರುದ್ಧ ಆಡಿದ ಟೆಸ್ಟ್ ಪಂದ್ಯದಲ್ಲಿ ಎಲ್ಲಾ ಐದು ದಿನಗಳಲ್ಲೂ ಬ್ಯಾಟಿಂಗ್ ಮಾಡಿರು. ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಈ ಟೆಸ್ಟ್ ಪಂದ್ಯದ ಎಲ್ಲಾ ಐದು ದಿನಗಳಲ್ಲೂ ಬ್ಯಾಟಿಂಗ್‌ಗೆ ಆಗಮಿಸಿ ಅಪರೂಪದ ದಾಖಲೆ ನಿರ್ಮಿಸಿದ್ದರು.
ದಕ್ಷಿಣ ಆಫ್ರಿಕಾದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ಅಲ್ವಿರೊ ಪೀಟರ್ಸನ್ ಮಾರ್ಚ್ 2012 ರಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿದ ಟೆಸ್ಟ್ ಪಂದ್ಯದಲ್ಲಿ ಎಲ್ಲಾ ಐದು ದಿನಗಳಲ್ಲೂ ಬ್ಯಾಟಿಂಗ್ ಮಾಡಿದರು.