Hair Fall home remedies: ಮಾಲಿನ್ಯದಿಂದ ಕೂದಲಿನ ಅನೇಕ ಸಮಸ್ಯೆಗಳು ಜನರನ್ನು ಕಾಡುತ್ತವೆ. ಇದಕ್ಕೆ ಮನೆಯಲ್ಲಿಯೇ ಕೆಲವು ಹೇರ್ ಮಾಸ್ಕ್ ತಯಾರಿಸಿ ಬಳಸಬೇಕು. ಇವುಗಳನ್ನು ಬಳಸುವುದರಿಂದ ಕೂದಲಿನ ಸಮಸ್ಯೆಗಳು ಕಡಿಮೆಯಾಗುವುದಲ್ಲದೆ ದಟ್ಟವಾಗಿ ಮತ್ತು ಬಲಶಾಲಿಯಾಗುತ್ತವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪರಿಸರದಲ್ಲಿ ಹೆಚ್ಚುತ್ತಿರುವ ಮಾಲಿನ್ಯದಿಂದ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಆರೋಗ್ಯ ಸಮಸ್ಯೆಗಳಲ್ಲಿ ತ್ವಚೆ ಮತ್ತು ಕೂದಲಿನ ಸಮಸ್ಯೆಗಳು ಪ್ರಮುಖವಾಗಿವೆ. ವಾತಾವರಣದಲ್ಲಿ ಹೆಚ್ಚಿನ ತೇವಾಂಶದಿಂದ ಕೂದಲಿನ ಸಮಸ್ಯೆಗಳು ಬರುತ್ತಿವೆ.
ಬಿಸಿಲು, ಧೂಳು ಮತ್ತು ಕೊಳೆ ಕೂದಲಿನ ಮೇಲೆ ಪರಿಣಾಮ ಬೀರುವುದರಿಂದ ಲೆಹೊಟ್ಟು, ಕೂದಲು ಉದುರುವಿಕೆಯಂತಹ ತೊಂದರೆಗಳನ್ನು ಉಂಟುಮಾಡುತ್ತದೆ. ಆದ್ದರಿಂದ ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ನೈಸರ್ಗಿಕ ಉತ್ಪನ್ನಗಳನ್ನು ಬಳಸಬೇಕು.
ಪ್ರಮುಖ ಸೌಂದರ್ಯ ತಜ್ಞರು ಸೂಚಿಸಿದಂತೆ ನೈಸರ್ಗಿಕ ಹೇರ್ ಮಾಸ್ಕ್ಗಳನ್ನು ಬಳಸುವುದರ ಮೂಲಕ ಈ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು.
ಎಗ್ ಹೇರ್ ಮಾಸ್ಕ್ ಕೂದಲಿನ ಬೇರುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಖಂಡಿತವಾಗಿಯೂ ಈ ಹೇರ್ ಮಾಸ್ಕ್ ಅನ್ನು ಬಳಸಬೇಕು.
ಮೊದಲು ಒಂದು ಬೌಲ್ ತೆಗೆದುಕೊಳ್ಳಿ.. ಎರಡು ಮೊಟ್ಟೆಯನ್ನು ಬಟ್ಟಲಿಗೆ ಹಾಕಬೇಕು. ಅದರ ನಂತರ ಎರಡು ಚಮಚ ಆಲಿವ್ ಎಣ್ಣೆ ಮತ್ತು ಬಾದಾಮಿ ಎಣ್ಣೆಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಇದನ್ನು ಮಿಕ್ಸ್ ಮಾಡಿದ ನಂತರ ಕೂದಲಿಗೆ ಹಚ್ಚಿ 40 ನಿಮಿಷದ ನಂತರ ತೊಳೆದರೆ ಉತ್ತಮ ಫಲಿತಾಂಶ ಸಿಗುತ್ತದೆ.