ಬೆಳಗ್ಗೆ ಎದ್ದ ಕೂಡಲೇ ಈ ವಸ್ತುಗಳನ್ನು ತಪ್ಪಿಯೂ ನೋಡಬೇಡಿ.. ಸಿರಿವಂತನಿಗೂ ಕಾಡುವುದು ದಾರಿದ್ರ್ಯ!

Morning Astro Tips: ಬೆಳಗಿನ ಸಮಯದಲ್ಲಿ ಕೆಲವು ವಸ್ತುಗಳನ್ನು ನೋಡಬಾರದು. ಈ ಅಭ್ಯಾಸಗಳು ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿ ಮಾಡಿ ಆರ್ಥಿಕ ಸಂಕಷ್ಟಕ್ಕೆ ದೂಡುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /9

Morning Astro Tips: ಬೆಳಗಿನ ಸಮಯದಲ್ಲಿ ಕೆಲವು ವಸ್ತುಗಳನ್ನು ನೋಡಬಾರದು. ಈ ಅಭ್ಯಾಸಗಳು ಲಕ್ಷ್ಮೀ ದೇವಿಯ ಕೋಪಕ್ಕೆ ಗುರಿ ಮಾಡಿ ಆರ್ಥಿಕ ಸಂಕಷ್ಟಕ್ಕೆ ದೂಡುತ್ತವೆ. 

2 /9

ಮುಂಜಾನೆ ಕೊಳಕು ಪಾತ್ರೆಗಳನ್ನು ನೋಡಿದರೆ ದಿನವಿಡೀ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ರಾತ್ರಿಯ ಹೊತ್ತೇ ಅಡುಗೆಮನೆಯಲ್ಲಿ ಪಾತ್ರೆಗಳನ್ನು ತೊಳೆದಿಟ್ಟು ಮಲಗಲು ಪ್ರಯತ್ನಿಸಿ. 

3 /9

ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ನೆರಳನ್ನು ನೋಡುವುದು ಸಹ ಒಳ್ಳೆಯ ಶಕುನವೆಂದು ಪರಿಗಣಿಸಲಾಗುವುದಿಲ್ಲ. ಇದು ಒತ್ತಡದ ಪರಿಸ್ಥಿತಿಯನ್ನು ಸೃಷ್ಟಿಸಬಹುದು. 

4 /9

ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯಲ್ಲಿ ಮುಖ ನೋಡುವ ಅಭ್ಯಾಸ ಕೆಲವರಿಗೆ ಇರುತ್ತದೆ. ಆದರೆ ಇದು ಶುಭವಲ್ಲ. ಇದರಿಂದ ದಿನವಿಡೀ ನೀವು ಆಲಸ್ಯ ಅನುಭವಿಸುವಿರಿ.  

5 /9

ಬೆಳಿಗ್ಗೆ ಎದ್ದಾಗ ನಿಂತ ಗಡಿಯಾರವನ್ನು ನೋಡಬಾರದು ಎಂದು ವಾಸ್ತು ಶಾಸ್ತ್ರದಲ್ಲಿ ಹೇಳಲಾಗಿದೆ. ನಿಂತ ಗಡಿಯಾರವನ್ನು ನೋಡುವುದು ನಕಾರಾತ್ಮಕ ಫಲಿತಾಂಶಗಳನ್ನು ನೀಡುತ್ತದೆ. ನಿಂತ ಗಡಿಯಾರವನ್ನು ಮನೆಯಿಂದ ಸಾಧ್ಯವಾದಷ್ಟು ಬೇಗ ತೆಗೆದುಹಾಕಿ. 

6 /9

ಎದ್ದ ಕೂಡಲೇ ಬೆಕ್ಕು, ನಾಯಿ ನೋಡುವುದು ಕೆಟ್ಟ ಶಕುನ ಎಂದು ಪರಿಗಣಿಸಲಾಗುತ್ತದೆ. ಆ ದಿನ ನೀವು ಯಾರ ಜೊತೆಯಾದರೂ ಜಗಳ ಆಡಬಹುದು.

7 /9

ಎದ್ದ ಕೂಡಲೇ ಇದನ್ನು ನೋಡಿ: ಬೆಳಿಗ್ಗೆ ಎದ್ದ ತಕ್ಷಣ ಅಂಗೈಗಳನ್ನು ನೋಡುವುದರಿಂದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರ ದರ್ಶನವಾಗುತ್ತದೆ. ದಿನವನ್ನು ಮಂಗಳಕರವಾಗಿಸುತ್ತದೆ. ಅಂಗೈ ನೋಡುವುದು ಒಳಿತು. ದೇವರ ನಾಮವನ್ನು ಜಪಿಸಿ. 

8 /9

ದಿನವನ್ನು ಹೇಗೆ ಪ್ರಾರಂಭಿಸುವುದು? : ಮುಂಜಾನೆ ಎದ್ದು ಧ್ಯಾನ ಮಾಡಬೇಕು ಎಂದು ಹೇಳಲಾಗುತ್ತದೆ. ಮನಸ್ಸು ಏಕಾಗ್ರತೆ ಹೊಂದುತ್ತದೆ. ವ್ಯಕ್ತಿಯ ಮನಸ್ಸಿನಲ್ಲಿ ಒಳ್ಳೆಯ ಆಲೋಚನೆಗಳು ಬರುತ್ತವೆ. ದಿನದ ಶುಭಾರಂಭವಾಗುತ್ತದೆ ಮತ್ತು ವ್ಯಕ್ತಿಯ ಮನಸ್ಸಿಗೆ ಶಾಂತಿ ಸಿಗುತ್ತದೆ.

9 /9

(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)