ಈ ವಾರ ತೆರೆಗೆ `ಲವ್ 360`.

Thu, 18 Aug 2022-4:26 pm,

ಅದರಲ್ಲೂ ಸಿದ್ದ್  ಶ್ರೀರಾಮ್ ಹಾಡಿರುವ "ಜಗವೇ ನೀನು ಗೆಳತಿಯೆ" ಹಾಡಂತೂ ಭಾರೀ‌ ಮಟ್ಟದಲ್ಲಿ ಜನಪ್ರಿಯವಾಗಿದೆ. 

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದೆ.

ನೂತನ ಪ್ರತಿಭೆ ಪ್ರವೀಣ್ ಈ ಚಿತ್ರದ ನಾಯಕನಾಗಿ ಅಭಿನಯಿಸಿದ್ದು, ರಚನಾ ಇಂದರ್ ನಾಯಕಿಯಾಗಿದ್ದಾರೆ.

ಶಶಾಂಕ್ ಸಿನಿಮಾಸ್ ಲಾಂಛನದಲ್ಲಿ ಶಶಾಂಕ್ ಹಾಗೂ ಮಂಜುಳಾಮೂರ್ತಿ ಈ ಚಿತ್ರವನ್ನು  ನಿರ್ಮಿಸಿದ್ದಾರೆ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link