ಯುಗಾದಿ ವೇಳೆಗೆ ತುಟ್ಟಿ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ ! ಡಿಎ ಬಗ್ಗೆ ಮತ್ತೊಂದು ಆಘಾತದ ನಿರ್ಧಾರ!ವೇತನ ಹೆಚ್ಚಳದ ಮೇಲೆಯೇ ನೇರ ಪರಿಣಾಮ

Written ByRanjitha R K
Published: Mar 19, 2025, 08:59 AM IST|Updated: Mar 19, 2025, 08:59 AM IST

ಯುಗಾದಿ ವೇಳೆಗೆ ಸರ್ಕಾರ ಡಿಎ ಹೆಚ್ಚಳ ಮಾಡಿ ಆದೇಶ ಹೊರಡಿಸುತ್ತದೆ ಎನ್ನಲಾಗುತ್ತಿದೆ. ಇದರ ಮಧ್ಯೆ, ಇದೀಗ ಮತ್ತೊಂದು ಶಾಕಿಂಗ್ ನಿರ್ಧಾರ ಹೊರ ಬಿದ್ದಿದೆ. 

ಬೆಂಗಳೂರು : ಇದೀಗ ಸರ್ಕಾರಿ ನೌಕರರು ಜನವರಿಯಿಂದ ಹೆಚ್ಚಳವಾಗಬೇಕಾಗಿರುವ ತುಟ್ಟಿಭತ್ಯೆ ಏರಿಕೆಯ  ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ತುಟ್ಟಿಭತ್ಯೆ ಹೆಚ್ಚಳವಾದರೆ ಅದರ ಪರಿಣಾಮ ವೇತನದ ಮೇಲೂ ಆಗುತ್ತದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

bad news for central govt employees1/5

ಈ ಬಾರಿ ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿರುವವರಿಗೆ ಭಾರೀ ನಿರಾಸೆ ಕಾದಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡನ್ನೂ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ (AICPI) ಆಧರಿಸಿ ಲೆಕ್ಕಹಾಕಲಾಗುತ್ತದೆ. 

bad news for central govt employees2/5

ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್

ಈ ಲೆಕ್ಕಾಚಾರದ ಪ್ರಕಾರ ಈ ವರ್ಷ ಕೇಂದ್ರ ಸರ್ಕಾರಿ ನೌಕರರು ಕಳೆದ 7 ವರ್ಷಗಳಲ್ಲಿ ಅತ್ಯಂತ ಕಡಿಮೆ ಡಿಎ ಹೆಚ್ಚಳವನ್ನು ಪಡೆಯಲಿದ್ದಾರೆ ಎನ್ನುತ್ತವೆ ಮೂಲಗಳು. ಈ ಬಾರಿ, ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಮತ್ತು ಪಿಂಚಣಿದಾರರಿಗೆ ಡಿಆರ್ ಶೇಕಡಾ 2 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. 

bad news for central govt employees3/5

ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್

ಇದೀಗ ಸರ್ಕಾರಿ ನೌಕರರು ಜನವರಿಯಿಂದ ಹೆಚ್ಚಳವಾಗಬೇಕಾಗಿರುವ ತುಟ್ಟಿಭತ್ಯೆ ಏರಿಕೆಯ  ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ. ತುಟ್ಟಿಭತ್ಯೆ ಹೆಚ್ಚಳವಾದರೆ ಅದರ ಪರಿಣಾಮ ವೇತನದ ಮೇಲೂ ಆಗುತ್ತದೆ.  

bad news for central govt employees4/5

ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್

ಯುಗಾದಿ ವೇಳೆಗೆ ಸರ್ಕಾರ ಡಿಎ ಹೆಚ್ಚಳ ಮಾಡಿ ಆದೇಶ ಹೊರಡಿಸುತ್ತದೆ ಎನ್ನಲಾಗುತ್ತಿದೆ. ಇದರ ಮಧ್ಯೆ, ಇದೀಗ ಮತ್ತೊಂದು ಶಾಕಿಂಗ್ ನಿರ್ಧಾರ ಹೊರ ಬಿದ್ದಿದೆ.  ಕರೋನಾ ಅವಧಿಯಲ್ಲಿ  ಬಾಕಿ ಇರಿಸಿಕೊಂಡಿರುವ 18 ತಿಂಗಳ ಬಾಕಿ ತುಟ್ಟಿಭತ್ಯೆ ಪಾವತಿಸಲು ಸರ್ಕಾರ ಸ್ಪಷ್ಟವಾಗಿ ನಿರಾಕರಿಸಿದೆ.

bad news for central govt employees5/5

ಸರ್ಕಾರಿ ನೌಕರರಿಗೆ ಶಾಕ್ ಮೇಲೆ ಶಾಕ್

ಆ ಸಮಯದಲ್ಲಿ ಸರ್ಕಾರ ತಡೆ ಹಿಡಿದಿದ್ದ 18 ತಿಂಗಳ ಡಿಎ/ಡಿಆರ್  ಅನ್ನು ಬಿಡುಗಡೆ ಮಾಡುವುದು ಸಾಧ್ಯವಿಲ್ಲ  ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ಸರ್ಕಾರ  1 ಕೋಟಿ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಮತ್ತೊಂದು ಆಘಾತ ಸಿಕ್ಕಿದೆ.