Belly Fat ಖರಗಿಸಲು 'ನೀರು' ಕುಡಿಯಲು ಈ ವಿಧಾನ ಅನುಸರಿಸಿ.. ಕೆಲವೇ ದಿನದಲ್ಲಿ ಚಪ್ಪಟೆಯಾಗುತ್ತೆ ಡೊಳ್ಳು ಹೊಟ್ಟೆ..!

Weight Loss Tips: ತೂಕ ಇಳಿಸಿಕೊಳ್ಳಲು ಬೇರೆಲ್ಲಾ ವಿಧಾನಗಳಿಗಿಂತ "ನೀರು" ಅತ್ಯುತ್ತಮ ಪರಿಹಾರವಾಗಿದೆ. 

Belly Fat Reduce Tips: ಪ್ರತಿದಿನ ಸರಿಯಾದ ವಿಧಾನದಲ್ಲಿ "ನೀರು" ಕುಡಿಯುವುದರಿಂದ ಬಹಳ ಸುಲಭವಾಗಿ ಹೊಟ್ಟೆಯ ಬೊಜ್ಜನ್ನು ಕರಗಿಸಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /6

ತೂಕ ಇಳಿಸಿಕೊಳ್ಳಲು, ಹೊಟ್ಟೆಯ ಸುತ್ತ ಶೇಖರವಾಗಿರುವ ಕಠಿಣ ಬೊಜ್ಜನ್ನು ಕರಗಿಸಲು "ನೀರಿ"ಗಿಂತ ಮತ್ತೊಂದು ಪರಿಹಾರವಿಲ್ಲ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ದೇಹಕ್ಕೆ ಹಲವು ರೀತಿಯಲ್ಲಿ ಕೊಡುಗೆ ನೀಡುತ್ತದೆ. 

2 /6

ಬೆಳಿಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದರಿಂದ ಮನಸ್ಸು ತಾಜಾತನವನ್ನು ಅನುಭವಿಸುತ್ತದೆ. ದೇಹಕ್ಕೆ ಶಕ್ತಿ ದೊರೆಯುತ್ತದೆ. ಜೊತೆಗೆ ಇದು ಉತ್ತಮ ಆರೋಗ್ಯವನ್ನು ವೃದ್ಧಿಸುವಲ್ಲಿಯೂ ಪರಿಣಾಮಕಾರಿ ಆಗಿದೆ. 

3 /6

ಬೆಳಿಗ್ಗೆ ಎದ್ದ ಕೂಡಲೇ ತಣ್ಣೀರಿನ ಬದಲಿಗೆ ಉಗುರು ಬೆಚ್ಚಗಿನ ನೀರು ಕುಡಿಯುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಆಗಿದೆ. 

4 /6

ವಿಶೇಷವಾಗಿ, ತೂಕ ಇಳಿಸಲು ಬಯಸುವವರಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದು ವರದಾನಕ್ಕಿಂತಲೂ ಕಡಿಮೆ ಇಲ್ಲ. 

5 /6

ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ಇದು ಹೊಟ್ಟೆಯನ್ನು ಸ್ವಚ್ಛಗೊಳಿಸುವಲ್ಲಿ ಪರಿಣಾಮಕಾರಿ. ಕರುಳನ್ನು ಆರೋಗ್ಯಕರವಾಗಿರಿಸಿ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದರಿಂದ ದೇಹದಲ್ಲಿ ಶೇಖರವಾಗಿರುವ ಬೊಜ್ಜು ಸುಲಭವಾಗಿ ಕರಗುವುದರಿಂದ ಬೆಲ್ಲಿ ಫ್ಯಾಟ್ ಬೇಗ ಕರಗುತ್ತದೆ. 

6 /6

ಪ್ರತಿ ದಿನ ಉಗುರು ಬೆಚ್ಚಗಿನ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದನ್ನು ರೂಢಿಸಿಕೊಂಡರೆ ಚಯಾಪಚಯ ಕ್ರಿಯೆ ಹೆಚ್ಚಾಗಿ ಬೆಲ್ಲಿ ಫ್ಯಾಟ್ ಕರಗಿ ವೇಗವಾಗಿ ತೂಕ ಇಳಿಕೆಯಾಗುತ್ತದೆ.  ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.