ಶತಮಾನದ ಬಳಿಕ 3 ರಾಶಿಗಳ ಗೋಚರ ಜಾತಕದಲ್ಲಿ 4 ಮಹಾ ರಾಜಯೋಗಗಳು, ಸಿಗಲಿದೆ ಸ್ಥಾನಮಾನ ಮತ್ತು ಅಪಾರ ಧನ-ಸಂಪತ್ತು!

Maha Rajayogas: ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಸರಿ ಸುಮಾರು 100 ವರ್ಷಗಳ ಬಳಿಕ ಮೂರು ರಾಶಿಗಳ ಗೋಚರ ಜಾತಕದಲ್ಲಿ 4 ಮಹಾ ರಾಜಯೋಗಗಳು ರೂಪುಗೊಳ್ಳುತ್ತಿವೆ. ಇದರಿಂದ ಆ ಮಾರೂ ರಾಶಿಗಳ ಜನರಿಗೆ ಭಾರಿ ಧನಲಾಭ ಉಂಟಾಗಲಿದೆ.  ಭಾಗ್ಯೋದಯದಿಂದ ಅವರ ತಿಜೋರಿ ಧನಸಂಪತ್ತಿನಿಂದ ತುಂಬಿ ತುಳುಕಲಿದೆ. 
 

Four Maha Raj Yogas Fromation: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ತಮ್ಮ ರಾಶಿಗಳನ್ನು ಪರಿವರ್ತಿಸುವ ಮೂಲಕ ಶುಭ ಹಾಗೂ ಅಶುಭ ಯೋಗಗಳನ್ನು ರೂಪಿಸುತ್ತವೆ. ಈ  ಯೋಗಗಳು ಕೆಲವರ ಪಾಲಿಗೆ ಸಕಾರಾತ್ಮಕ ಸಾಬೀತಾದರೆ, ಉಳಿದವರ ಪಾಲಿಗೆ ನಕಾರಾತ್ಮಕ ಸಾಬೀತಾಗುತ್ತವೆ. ಈ ಯೋಗಗಳು ದ್ವಾದಶ ರಾಶಿಗಳು ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ತನ್ನ ನೇರ ಪ್ರಭಾವವನ್ನು ಬೀರುತ್ತವೆ. ಪ್ರಸ್ತುತ 100 ವರ್ಷಗಳ ಬಳಿಕ 4 ಮಹಾ ರಾಜಯೋಗಗಳು ನಿರ್ಮಾಣಗೊಂಡಿವೆ. ಬುದ್ಧಾದಿತ್ಯ ರಾಜಯೋಗ, ಶಶ ಮಹಾಪುರುಷ ರಾಜಯೋಗ, ಕೇಂದ್ರ ತ್ರಿಕೋನ ರಾಜಯೋಗ, ಶುಕ್ರ-ಮಂಗಳ ಹಾಗೂ ಶನಿಯ ಸಮಸಪ್ತಕ ರಾಜಯೋಗ, ಈ ರಾಜಯೋಗಗಳ ರೂಪುಗೊಳ್ಳುವಿಕೆ 3 ರಾಶಿಗಳ ಜಾತಕದವರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿಯಾಗಲಿದೆ. ಇದರಿಂದ ಅವರ ಭಾಗ್ಯೋದಯ ನೆರವೇರಿ ಅವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭವಾಗಲಿವೆ. 

 

ಇದನ್ನೂ ಓದಿ-ಕೆಲವೇ ಗಂಟೆಗಳಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ನಿರ್ಮಾಣ, ಈ ಜನರ ಮೇಲೆ ಹಣದ ಮಳೆಯೇ ಸುರಿಸಲಿದ್ದಾರೆ ಬುಧ-ಶುಕ್ರರು!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

1 /5

Maha Rajayogas: ವೈದಿಕ ಜೋತಿಷ್ಯ ಪಂಚಾಂಗದ ಪ್ರಕಾರ ಸರಿ ಸುಮಾರು 100 ವರ್ಷಗಳ ಬಳಿಕ ಮೂರು ರಾಶಿಗಳ ಗೋಚರ ಜಾತಕದಲ್ಲಿ 4 ಮಹಾ ರಾಜಯೋಗಗಳು ರೂಪುಗೊಳ್ಳುತ್ತಿವೆ. ಇದರಿಂದ ಆ ಮಾರೂ ರಾಶಿಗಳ ಜನರಿಗೆ ಭಾರಿ ಧನಲಾಭ ಉಂಟಾಗಲಿದೆ.  ಭಾಗ್ಯೋದಯದಿಂದ ಅವರ ತಿಜೋರಿ ಧನಸಂಪತ್ತಿನಿಂದ ತುಂಬಿ ತುಳುಕಲಿದೆ.   

2 /5

ಕುಂಭ ರಾಶಿ: ನಿರ್ಮಾಣಗೊಳ್ಳುತ್ತಿರುವ ಈ ನಾಲ್ಕು ರಾಜಯೋಗಗಳು ಕುಂಭ ರಾಶಿಯ ಜಾತಕದವರಿಗೆ ಅಪಾರ ಲಾಭದಾಯಕ ಸಿದ್ಧ ಸಾಬೀತಾಗಲಿದೆ. ಬುದ್ಧಾದಿತ್ಯ ರಾಜ್ಯಯೋಗ ನಿಮ್ಮ ಜಾತಕದ ಶಷ್ಟಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರ ಜೊತೆಗೆ ನಿಮ್ಮ ಗೋಚರ ಜಾತಕದಲ್ಲಿ ಶಶ, ಸಮಸಪ್ತಕ ಹಾಗೂ ಕೇಂದ್ರ ತ್ರಿಕೋನ ರಾಜಯೋಗ ರೂಪುಗೂಳ್ಳುತ್ತಲಿವೆ. ಹೀಗಾಗಿ ಕೋರ್ಟ್-ಕಚೇರಿ ವ್ಯವಹಾರಗಳಲ್ಲಿ ಯಶಸ್ಸು ನಿಮ್ಮದಾಗಲಿದೆ. ಇದರ ಜೊತೆಗೆ ಆಕಸ್ಮಿಕ ಧನಲಾಭ ಯೋಗ ಕೂಡ ನಿರ್ಮಾಣಗೊಳ್ಳುತ್ತಿದೆ. ಕೌಟುಂಬಿಕ ವ್ಯಾಪಾರದಲ್ಲಿರುವವರಿಗೆ ಈ ಸಮಯ ಅದ್ಭುತವಾಗಿರಲಿದೆ. ಬಿಸ್ನೆಸ್ ಗೆ ಸಂಬಂಧಿಸಿದ ನಿರ್ಣಯಗಳಲ್ಲಿ ನಿಮಗೆ ಲಾಭ ಉಂಟಾಗಲಿದೆ.   

3 /5

ವೃಷಭ ರಾಶಿ: ಪ್ರಸ್ತುತ ನಿರ್ಮಾಣಗೊಳ್ಳುತ್ತಿರುವ ಈ ರಾಜಯೋಗಗಳು ನಿಮ್ಮ ಪಾಲಿಗೆ ಅದ್ಭುತ ಸಾಬೀತಾಗಲಿವೆ. ಏಕೆಂದರೆ ಸೂರ್ಯ ದೇವ ನಿಮ್ಮ ಗೋಚರ ಜಾತಕದ ಆಸ್ತಿ ಹಾಗೂ ಸುಖ-ಸೌಕರ್ಯ ಭಾವಕ್ಕೆ ಅಧಿಪತಿಯಾಗಿದ್ದಾನೆ. ಇನ್ನೊಂದೆಡೆ ತೃತೀಯ ಭಾವದಲ್ಲಿ ಬುದ್ಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಇದಲ್ಲದೆ ಶಶ ಮಹಾಪುರುಷ ರಾಜಯೋಗ, ಕೇಂದ್ರ ತ್ರಿಕೋನ ರಾಜಯೋಗ ಹಾಗೂ ಶುಕ್ರ-ಮಂಗಳ-ಶನಿಯ ಸಮಸಪ್ತಕ ರಾಜಯೋಗ ಕೂಡ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ನೌಕರವರ್ಗದ ಜನರಿಗೆ ಈ ಅವಧಿ ಅದೃಷ್ಟದಾಯಕ ಸಾಬೀತಾಗಲಿದೆ. ಏನೆಂದರೆ, ಈ ಸಮಯದಲ್ಲಿ ನೀವು ಅತಿ ಕಡಿಮೆ ಪರಿಶ್ರಮದ ಮೂಲಕ ನಿಮ್ಮ ಆದಾಯವನ್ನು ಹೆಚ್ಚಿಸುವಲ್ಲಿ ಯಶಸ್ಸನ್ನು ಸಾಧಿಸುವಿರಿ. ನೌಕರವರ್ಗದ ಜನರಿಗೆ ಇಂಕ್ರಿಮೆಂಟ್-ಬಡ್ತಿಯ ಎಲ್ಲಾ ಸಾಧ್ಯತೆಗಳು ಗೋಚರಿಸುತ್ತಿವೆ.   

4 /5

ವೃಶ್ಚಿಕ ರಾಶಿ: ಪ್ರಸ್ತುತ ನಿರ್ಮಾಣಗೊಳ್ಳುತ್ತಿರುವ ಈ ನಾಲ್ಕು ರಾಜಯೋಗಗಳು ನಿಮ್ಮ ವೃತ್ತಿಜೀವನ ಹಾಗೂ ವ್ಯಾಪಾರದ ದೃಷ್ಟಿಯಿಂದ ಅತ್ಯದ್ಭುತವಾಗಿವೆ. ಏಕೆಂದರೆ, ನಿಮ್ಮ ಗೋಚರ ಜಾತಕದ ಭಾಗ್ಯ ಸ್ಥಾನದಲ್ಲಿ ಬುದ್ಧಾದಿತ್ಯ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈಗಾಗಿ ಈ ಅವಧಿಯಲ್ಲಿ ನಿಮ್ಮ ಭಾಗ್ಯೋದಯ ಪಕ್ಕಾ ಎನ್ನಲಾಗುತ್ತಿದೆ. ಇದರ ಜೊತೆಗೆ ನೀವು ಈ ಹಿಂದೆ ಮಾಡಿದ ಪ್ರಯತ್ನಗಳಿಂದಲೂ ಕೂಡ ನಿಮಗೆ ಲಾಭದ ಎಲ್ಲಾ ಸಾಧ್ಯತೆಗಳಿವೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಹೆಚ್ಚಾಗಲಿದೆ. ಜೊತೆಗೆ ಯಾತ್ರೆ ಸಂಭವಿಸುವ ಸಾಧ್ಯತೆ ಇದ್ದು, ನಿಮ್ಮ ಮಾತಿನಲ್ಲಿ ಸಾಕಷ್ಟು ಪ್ರಭಾವ ಇರಲಿದೆ. ಇದರಿಂದ ನೀವು ಇತರರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗುವಿರಿ.   

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)