ಇಂದಿನಿಂದ ಈ ರಾಶಿಯಲ್ಲಿ ಮಹಾಧನ ಯೋಗ! ತೆರೆಯುವುದು ಈ ರಾಶಿಯವರ ಭಾಗ್ಯದ ಬಾಗಿಲು ! ಪ್ರತಿ ಹಂತದಲ್ಲೂ ಕೈ ಹಿಡಿಯುವುದು ಅದೃಷ್ಟ

ಈ ಮಹಾಧನ ಯೋಗವು 3 ರಾಶಿಯವರಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. 3 ರಾಶಿಯವರ ಸಂಪತ್ತನ್ನು ಹೆಚ್ಚಿಸಲಿದೆ. ಈ ಶುಭ ಯೋಗವು ಈ ರಾಶಿಯವರಿಗೆ ಸಂಪತ್ತು ಗಳಿಸಲು ಅನೇಕ ಅವಕಾಶಗಳನ್ನು ಒದಗಿಸುತ್ತದೆ. 

Lucky Zodiac of December Month : ಪ್ರತಿಯೊಂದು ಗ್ರಹವೂ ಒಂದು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ರಾಜಕುಮಾರ ಬುಧನ ಸಂಚಾರ ಹಣ, ಮಾತು, ವ್ಯವಹಾರ ಇತ್ಯಾದಿಗಳ ಮೇಲೆ ದೊಡ್ಡ ಪ್ರಭಾವ ಬೀರುತ್ತದೆ. ಬುಧ ಇಂದು ತನ್ನ ರಾಶಿ ಬದಲಾಯಿಸಿ ಧನು ರಾಶಿಗೆ ಪ್ರವೇಶಿಸುತ್ತಾನೆ. ಬುಧನ ರಾಶಿ ಬದಲಾವಣೆ ಮಹಾಧನ ಯೋಗವನ್ನು ಉಂಟುಮಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಈ ಮಹಾಧನ ಯೋಗವು 3 ರಾಶಿಯವರಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. 3 ರಾಶಿಯವರ ಸಂಪತ್ತನ್ನು ಹೆಚ್ಚಿಸಲಿದೆ. ಈ ಶುಭ ಯೋಗವು ಈ ರಾಶಿಯವರಿಗೆ ಸಂಪತ್ತು ಗಳಿಸಲು ಅನೇಕ ಅವಕಾಶಗಳನ್ನು ಒದಗಿಸುತ್ತದೆ. 

2 /5

ಮೇಷ ರಾಶಿ :   ಈ ಮಹಾಧನ ಯೋಗವು ಮೇಷ ರಾಶಿಯವರಿಗೆ ತುಂಬಾ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ. ಈ ರಾಶಿಯವರು ಡಿಸೆಂಬರ್ ತಿಂಗಳಲ್ಲಿ ವಿದೇಶಕ್ಕೆ ಹೋಗುವ ಅವಕಾಶವನ್ನು ಪಡೆಯಬಹುದು. ಲಾಭ ಗಳಿಸಲು ಅನೇಕ ಅವಕಾಶಗಳು ಸಿಗಬಹುದು. ಮಾತಿನ ಬಲದ ಮೇಲೆ ಕೆಲಸ ನಡೆಯಲಿದೆ. ಶ್ರದ್ಧೆಯಿಂದ ಕೆಲಸ ಮಾಡಿದರೆ ಖಂಡಿತ ಯಶಸ್ಸು ಸಿಗುತ್ತದೆ. 

3 /5

ಮಿಥುನ ರಾಶಿ : ಬುಧಗ್ರಹದ ಬದಲಾವಣೆಯಿಂದ ಉಂಟಾಗುತ್ತಿರುವ ಮಹಾಧನ ಯೋಗವು ಮಿಥುನ ರಾಶಿಯವರಿಗೆ ಅಪಾರ ಲಾಭವನ್ನು ನೀಡುತ್ತದೆ. ಆಸ್ತಿಯಿಂದ ಲಾಭವಾಗಲಿದೆ. ವ್ಯಾಪಾರ ಚೆನ್ನಾಗಿ ನಡೆಯಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. 

4 /5

ಮಕರ ರಾಶಿ : ಮಹಾಧನ ಯೋಗವು ಮಕರ ರಾಶಿಯವರಿಗೆ ಬಹಳಷ್ಟು ಲಾಭವನ್ನು ನೀಡುತ್ತದೆ.  ಅವಿವಾಹಿತರಿಗೆ ಮದುವೆಯಾಗುವ ಅಥವಾ ಮದುವೆ ನಿಶ್ಚಯವಾಗುವ ಸಾಧ್ಯತೆಗಳು ಇವೆ. ಹೊಸ ಉದ್ಯೋಗಾವಕಾಶಗಳು ಸಿಗಲಿದೆ. ನಿಮ್ಮ ಮಾತಿನಿಂದ ಜನ ನಿಮ್ಮತ್ತ ಪ್ರಭಾವಿತರಾಗುತ್ತಾರೆ. 

5 /5

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.