ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ :ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ

ನಿವೃತ್ತಿಯ ನಂತರ ಸಿಗುವ ಭದ್ರತೆ ಮತ್ತು ಪಿಂಚಣಿಯಿಂದಾಗಿ ಸರ್ಕಾರಿ ನೌಕರಿ ಎಲ್ಲರಿಗೂ ಇಷ್ಟ.

Change in Retirment age : ಇದೀಗ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನ ಬಗ್ಗೆ ಹೊಸ ಸುದ್ದಿ ಕೇಳಿ ಬಂದಿದೆ. ಸರ್ಕಾರಿ ನೌಕರರ ನಿನಿವೃತ್ತಿ ವಯಸ್ಸಿನಲ್ಲಿ ಬದಲಾವಣೆಯ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /7

ಯಾರೇ ಆಗಲಿ ತನಗೆ ಸರ್ಕಾರಿ ಉದ್ಯೋಗ ಸಿಗಬೇಕು ಎನ್ನುವ ಬಯಕೆ ಹೊಂದಿರುತ್ತಾರೆ. ಸರ್ಕಾರಿ ಉದ್ಯೋಗ ಎನ್ನುವುದು ಪ್ರತಿಯೊಬ್ಬರ ಪ್ರಾಥಮಿಕ ಆಯ್ಕೆಯಾಗಿರುತ್ತದೆ. ಇದಕ್ಕೆ ಕಾರಣವೂ ಇದೆ. ನಿವೃತ್ತಿಯ ನಂತರ ಸಿಗುವ ಭದ್ರತೆ ಮತ್ತು ಪಿಂಚಣಿಯಿಂದಾಗಿ ಸರ್ಕಾರಿ ನೌಕರಿ ಎಲ್ಲರಿಗೂ ಇಷ್ಟ.

2 /7

ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಹೆಚ್ಚಳದ ಬಗ್ಗೆ ಅನೇಕ ದಿನಗಳಿಂದ ಚರ್ಚೆ ನಡೆಯುತ್ತಲೇ ಇದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸು ಏರಿಸಬೇಕು ಎನ್ನುವುದು ಬಹು ದಿನಗಳ ಬೇಡಿಕೆ.

3 /7

ಇದೀಗ ಸರ್ಕಾರಿ ನೌಕರರ ನಿವೃತ್ತಿ ವಯಸ್ಸಿನಲ್ಲಿ ಬದಲಾವಣೆ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿಯನ್ನು ಪ್ರಕಟಿಸಿದೆ. ಈ ಮೂಲಕ ಕೇಂದ್ರ ಸರ್ಕಾರ ಈ ಬಗ್ಗೆ ತನ್ನ ಸ್ಪಷ್ಟ ನಿರ್ಧಾರ ಪ್ರಕಟಿಸಿದೆ.

4 /7

ಲೋಕಸಭೆಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲಿಖಿತ ಉತ್ತರ ನೀಡಿದ್ದಾರೆ. ತನ್ನ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.

5 /7

ನೌಕರರ ನಿವೃತ್ತಿಯಿಂದ ಖಾಲಿಯಾಗುವ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ಹಾಗಾಗಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಪ್ರಸ್ತಾಪ ಸರ್ಕಾರದ ಬಳಿ ಎಂದು ಹೇಳಿದ್ದಾರೆ.

6 /7

ಇನ್ನು ಅಗತ್ಯಗಳನ್ನು ಅದರಲ್ಲಿಯೂ ವಿಶೇಷವಾಗಿ ಆರೋಗ್ಯ ಸಂಬಂಧಿತ ಪರಿಸ್ಥಿತಿಗಳನ್ನು ಹಳೆಯ ಪಿಂಚಣಿದಾರರಿಗೆ ಹೆಚ್ಚುವರಿ ಪಿಂಚಣಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

7 /7

ಸರ್ಕಾರದ ಆರನೇ ಕೇಂದ್ರ ವೇತನ ಆಯೋಗದ (ಸಿಪಿಸಿ) ಶಿಫಾರಸುಗಳ ಪ್ರಕಾರ, 80 ನೇ ವಯಸ್ಸಿನಲ್ಲಿ ಶೇ. 20, 85 ನೇ ವಯಸ್ಸಿನಲ್ಲಿ ಶೇ. 30, 90 ನೇ ವಯಸ್ಸಿನಲ್ಲಿ ಶೇ. 40, 95 ನೇ ವಯಸ್ಸಿನಲ್ಲಿ ಶೇ. 50 ಮತ್ತು 100 ನೇ ವಯಸ್ಸಿನಲ್ಲಿ ಶೇ. 100 ರಷ್ಟು ಹೆಚ್ಚುವರಿ ಪಿಂಚಣಿಯನ್ನು ಅನುಮೋದಿಸಲಾಗಿದೆ.