ದೀಪಾವಳಿ ಹಬ್ಬಕ್ಕೆ ಹೊಸ ಲುಕ್ ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ ..
ಈ ವರ್ಷ ನನ್ನ ಮಗಳು "ಕಾಟೇರ" ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದಾಳೆ. ನನಗೆ ತಾವು ನೀಡಿರುವ ಪ್ರೋತ್ಸಾಹ ನನ್ನ ಮಗಳಿಗೂ ನೀಡಿ ಎನ್ನುತ್ತಾರೆ ನಟಿ ಮಾಲಾಶ್ರೀ.
ಮಗಳ ಜೊತೆಗೆ ಫೋಟೊ ಶೂಟ್ ಮಾಡಿಸಿಕೊಂಡಿರುವುದು ಹೆಚ್ಚು ಖುಷಿಯಾಗಿದೆ.
ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್ ಮಾಡಿಸಿಕೊಂಡಿದ್ದೀನಿ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ.