ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಧನಕಾರಕ ಎಂದು ಬಣ್ಣಿಸಲಾಗುತ್ತದೆ. ಮೊನ್ನೆ ಮೊನ್ನೆಯಷ್ಟೆ ಶುಕ್ರನು ಮೇಷ ರಾಶಿಗೆ ಪ್ರವೇಶಿಸಿದ್ದು ಇದರಿಂದ ಶುಭಕರ ಮಾಲವ್ಯ ರಾಜಯೋಗ ನಿರ್ಮಾಣವಾಗಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಬೆಳಗಳಿದ್ದಾನೆ ಎಂದು ಹೇಳಲಾಗುತ್ತಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಶುಕ್ರನನ್ನು ಧನಕಾರಕ ಎಂದು ಬಣ್ಣಿಸಲಾಗುತ್ತದೆ. ಮೊನ್ನೆ ಮೊನ್ನೆಯಷ್ಟೆ ಶುಕ್ರನು ಮೇಷ ರಾಶಿಗೆ ಪ್ರವೇಶಿಸಿದ್ದು ಇದರಿಂದ ಶುಭಕರ ಮಾಲವ್ಯ ರಾಜಯೋಗ ನಿರ್ಮಾಣವಾಗಿದೆ. ಇದರ ಪರಿಣಾಮ ಎಲ್ಲಾ ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯದಲ್ಲಿ ಶುಕ್ರನು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟವನ್ನು ಬೆಳಗಳಿದ್ದಾನೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೇಷ ರಾಶಿಯಲ್ಲಿ ಶುಕ್ರನ ಪದಾರ್ಪಣೆಯಿಂದ ನಿರ್ಮಾಣಗೊಂಡಿರುವ ಮಾಲವ್ಯ ರಾಜಯೋಗವು ವೃಷಭ ರಾಶಿಯವರಿಗೆ ಅದೃಷ್ಟದ ಸಮಯ ಎಂದು ಸಾಬೀತುಪಡಿಸಲಿಡೇ. ಈ ಸಮಯದಲ್ಲಿ ಹಠಾತ್ ಆರ್ಥಿಕ ಲಾಭ ಸಾಧ್ಯತೆ ಇದೆ. ಇದರೊಂದಿಗೆ ಮದುವೆ ಆಗದವರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಾಧ್ಯತೆಯೂ ಇದೆ.
ಶುಕ್ರ ಗೋಚಾರದಿಂದ ನಿರ್ಮಾಣವಾಗಿರುವ ಮಾಲವ್ಯ ರಾಜಯೋಗದಿಂದಾಗಿ ಮಿಥುನ ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಫಲಗಳನ್ನು ಅನುಭವಿಸುವರು. ಇದಲ್ಲದೆ, ಹಣಕಾಸಿನ ದೃಷ್ಟಿಯಿಂದಲೂ ಈ ಸಮಯ ಅತ್ಯುತ್ತಮವಾಗಿದೆ.
ಶುಕ್ರ ಸಂಚಾರದಿಂದ ನಿರ್ಮಾಣವಾಗಿರುವ ಮಾಲವ್ಯ ರಾಜಯೋಗವು ಧನು ರಾಶಿಯವರಿಗೆ ಬಂಪರ್ ವಿತ್ತೀಯ ಲಾಭವನ್ನು ನೀಡಲಿದೆ. ಈ ಸಮಯದಲ್ಲಿ ಹೊಸ ಕೆಲಸಗಳಿಗೆ ಕೈ ಹಾಕುವುದು ಕೂಡ ಉತ್ತಮ ಲಾಭವನ್ನು ನೀಡಲಿವೆ.
ಶುಕ್ರ ರಾಶಿ ಪರಿವರ್ತನೆಯಿಂದ ನಿರ್ಮಾಣವಾಗಿರುವ ಮಾಲವ್ಯ ರಾಜಯೋಗವು ಮೀನ ರಾಶಿಯವರಿಗೆ ಹಣದ ಮಳೆಯನ್ನೇ ಸುರಿಸಲಿದೆ. ಮಾತ್ರವಲ್ಲ, ಭೂಮಿ, ವಾಹನ ಖರೀದಿ ಯೋಗವೂ ಇದೆ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.