30ವರ್ಷಗಳ ಬಳಿಕ ಹೋಳಿ ಹಬ್ಬದಂದೇ ಮಾಲವ್ಯ ರಾಜಯೋಗ ನಿರ್ಮಾಣ: ಈ ರಾಶಿಯವರಿಗೆ ಸಾಕ್ಷಾತ್ ಲಕ್ಷ್ಮೀಯ ಬಲ, ಅಪಾರ ಸಂಪತ್ತು

Holi 2025: ಬಣ್ಣಗಳ ಹೋಳಿ ಹಬ್ಬವು ಜನರ ಜೀವನದಲ್ಲಿ ಸುಖ-ಸಮೃದ್ಧಿಯನ್ನು ತರುತ್ತದೆ. ಜೀವನದಲ್ಲಿ ಹೊಸ ಹುರುಪು, ಹೊಸ ಉತ್ಸಾಹ ತುಂಬುತ್ತದೆ ಎಂಬುದು ಧಾರ್ಮಿಕ ನಂಬಿಕೆಯಾಗಿದೆ. 

Auspicious Yoga On Holi: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮೂರು ದಶಕಗಳ ಬಳಿಕ ಹೋಳಿ ಹಬ್ಬದ ದಿನ ಅಪರೂಪದ ರಾಜಯೋಗ ಸೃಷ್ಟಿಯಾಗುತ್ತಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಈ ವರ್ಷ ಮಾರ್ಚ್ 14ರಂದು ಹೋಳಿ ಹಬ್ಬದ ಆಚರಣೆ ಇರಲಿದೆ. ಈ ದಿನ ಪ್ರೀತಿ, ಐಷಾರಾಮಿ ಜೀವನದ ಅಂಶ ಶುಕ್ರನು ತನ್ನ ಉಚ್ಚ ರಾಶಿ ಮೀನ ರಾಶಿಯಲ್ಲಿ ವಿರಾಜಮಾನನಾಗಿದ್ದು ಮಾಲವ್ಯ ರಾಜಯೋಗ ನಿರ್ಮಿಸಲಿದ್ದಾನೆ. 

2 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಬರೋಬ್ಬರಿ 30 ವರ್ಷಗಳ ಬಳಿಕ ಹೋಳಿ ಹಬ್ಬದಂದು ಮಾಲವ್ಯ ರಾಜಯೋಗ ನಿರ್ಮಾಣವಾಗುತ್ತಿದ್ದು ಇದರಿಂದ ಕೆಲವು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದೆ. ಸಾಕ್ಷಾತ್ ಲಕ್ಷ್ಮೀಯೇ ಅವರಿಗೆ ಬಲ ನೀಡಲಿದ್ದಾಳೆ ಎನ್ನಲಾಗುತ್ತಿದೆ. 

3 /6

ಮಿಥುನ ರಾಶಿ:  ಮಾಲವ್ಯ ರಾಜಯೋಗದ ಫಲವಾಗಿ ಈ ರಾಶಿಯವರಿಗೆ ಕೈ ಹಾಕಿದ ಪ್ರತಿ ಕೆಲಸದಲ್ಲೂ ಅಪಾರ ಜಯ, ಕೀರ್ತಿ ಲಭಿಸಲಿದೆ. ಕುಟುಂಬದೊಂದಿಗೆ ಉತ್ತಮ ಸಾಮ್ಯ ಆನಂದಿಸುವಿರಿ. ವೃತ್ತಿ ಬದುಕಿನಲ್ಲಿ ಸಮಸ್ಯೆಗಳು ಕೊನೆಗೊಳ್ಳಲಿದ್ದು ಪ್ರಗತಿಯ ಹೊಸ ಹಾದಿ ಗೋಚರಿಸಲಿದೆ. 

4 /6

ಮಕರ ರಾಶಿ:  ಮಾಲವ್ಯ ರಾಜಯೋಗವು ಈ ರಾಶಿಯವರ ಬದುಕಿನಲ್ಲಿ ಸುಖ-ಸಮಪ್ಟ್ಟನ್ನು ಹೆಚ್ಚಿಸಲಿದೆ. ವೃತ್ತಿ-ವ್ಯವಹಾರದಲ್ಲಿ ಅಪಾರ ಯಶಸ್ಸು ಗಳಿಸುವಿರಿ. ತಾಯಿ ಲಕ್ಷ್ಮಿ ದಯೆಯಿಂದ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯಲಿದ್ದು, ಸಾಲಗಳಿಂದ ಮುಕ್ತಿ ಹೊಂದುವಿರಿ. 

5 /6

ಕುಂಭ ರಾಶಿ:  ಮಾಲವ್ಯ ರಾಜಯೋಗವು ಈ ರಾಶಿಯವರಿಗೆ ಹೆಜ್ಜೆ ಹೆಜ್ಜೆಗೂ ಪ್ರಗತಿಯ ಹೊಸ ಅವಕಾಶವನ್ನು ನೀಡಲಿದೆ. ದೀರ್ಘ ಸಮಯದಿಂದ ಬಾಕಿ ಉಳಿದಿರುವ ಕೆಲಸದಲ್ಲಿ ವಿಜಯ. ಹಣಕಾಸಿನ ಸುರಿಮಳೆಯೇ ಆಗಲಿದ್ದು ರಾಜವೈಭೋಗದ ಜೀವನವನ್ನು ಆನಂದಿಸುವಿರಿ.   

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.