60 ವರ್ಷ ತುಂಬಿದ ರೈತರಿಗೆ ಇಲ್ಲಿದೆ ಸಿಹಿ ಸುದ್ದಿ..

Mandhan Scheme:ಸರ್ಕಾರವು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಕಾರ್ಯಕ್ರಮ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ರೈತರ ಯೋಗಕ್ಷೇಮಕ್ಕಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ನಡೆಸುತ್ತಿದೆ.

Mandhan Scheme:ಸರ್ಕಾರವು ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕಿಸಾನ್ ಕ್ರೆಡಿಟ್ ಕಾರ್ಡ್ ಕಾರ್ಯಕ್ರಮ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಮತ್ತು ರೈತರ ಯೋಗಕ್ಷೇಮಕ್ಕಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ನಡೆಸುತ್ತಿದೆ. ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ (PMKMY) ಅನ್ನು ಪ್ರಾರಂಭಿಸುತ್ತದೆ. ವಯಸ್ಸಾದಂತೆ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

 ಭಾರತ ಸರ್ಕಾರದಿಂದ ಪ್ರಧಾನ ಮಂತ್ರಿ ಕಿಸಾನ್ ಮನ್ಧನ್ ಯೋಜನೆ (PMKMY) ಪ್ರಾರಂಭ

2 /5

ಈ ಯೋಜನೆಯಡಿಯಲ್ಲಿ ವಯಸ್ಸಾದ ರೈತರಿಗೆ ಆರ್ಥಿಕವಾಗಿ ಸಹಾಯ

3 /5

ಕೃಷಿಯೋಗ್ಯ ಭೂಹಿಡುವಳಿ  ರೈತರು ಈ ಯೋಜನೆಗೆ ಅರ್ಹರಾಗಿರುತ್ತಾರೆ.

4 /5

ಈ  ಯೋಜನೆಗೆ ಅರ್ಹರಾದ ರೈತರು  60 ವರ್ಷ ತುಂಬಿದ ನಂತರ ತಿಂಗಳಿಗೆ ಕನಿಷ್ಠ 3000 ರೂ.ಗಳ ಪಿಂಚಣಿಯನ್ನು ಪಡೆಯುತ್ತಾರೆ

5 /5

ರೈತ ಮರಣ ಹೊಂದಿದ ಸಂದರ್ಭದಲ್ಲಿ, ಆತನ ಸಂಗಾತಿಯು ಪಿಂಚಣಿಯ 50 ಪ್ರತಿಶತವನ್ನು ಪಡೆಯಬಹುದು ಆದರೆ  ಮಕ್ಕಳಿಗೆ ಅವಕಾಶ ಇರುವುದಿಲ್ಲ.