Mars Retrograde: ಜ್ಯೋತಿಷ್ಯ ಶಾಸ್ತ್ರದಲ್ಲಿ ಮಂಗಳ ಗ್ರಹವನ್ನು ಕಮಾಂಡರ್ ಗ್ರಹ ಎಂದು ಹೇಳಲಾಗುತ್ತದೆ.
Mangal Gochar: ಮಂಗಳ ಗ್ರಹವು ಯಾವುದೇ ವ್ಯಕ್ತಿಯ ಜಾತಕದಲ್ಲಿ ಶುಭ ಸ್ಥಾನದಲ್ಲಿದ್ದಾಗ ವ್ಯಕ್ತಿಯ ಬದುಕು ಉತ್ತುಂಗದಲ್ಲಿರುತ್ತದೆ ಎನ್ನಲಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಗ್ರಹಗಳ ಕಮಾಂಡರ್ ಮಂಗಳ 2025ರ ಜನವರಿ ತಿಂಗಳಿನಲ್ಲಿ ಮಿಥುನ ರಾಶಿಗೆ ಪದಾರ್ಪಣೆ ಮಾಡಲಿದ್ದಾನೆ.
ಹೊಸ ವರ್ಷದ ಆರಂಭದಲ್ಲಿ ರಾಶಿಚಕ್ರ ಬದಲಾಯಿಸಲಿರುವ ಮಂಗಳನು ಈ ಸಂದರ್ಭದಲ್ಲಿ ಹಿಮ್ಮುಖವಾಗಿ ಚಲಿಸುತ್ತಿರುತ್ತಾನೆ. ಇದರ ಪ್ರಭಾವದಿಂದಾಗಿ ಮಂಗಳನು ಕೆಲವು ರಾಶಿಯವರ ಬದುಕನ್ನೇ ಬದಲಾಯಿಸಲಿದ್ದಾನೆ ಎಂದು ಹೇಳಲಾಗುತ್ತಿದೆ.
ಮೇಷ ರಾಶಿ: ಹೊಸ ವರ್ಷದಲ್ಲಿ ಮಂಗಳ ಗ್ರಹದ ವಿಶೇಷ ಆಶೀರ್ವಾದದಿಂದಾಗಿ ಈ ರಾಶಿಯವರು ಕೆಲಸದಲ್ಲಿ ಭಾರೀ ಕೀರ್ತಿ, ಯಶಸ್ಸನ್ನು ಗಳಿಸಲಿದ್ದಾರೆ. ಅದೃಷ್ಟದ ಬೆಂಬಲದಿಂದ ದೀರ್ಘಕಾಲದಿಂದ ಸ್ಥಗಿತಗೊಂಡಿರುವ ಕೆಲಸಗಳು ವೇಗವನ್ನು ಪಡೆದು, ಆರ್ಥಿಕವಾಗಿಯೂ ಸಮೃದ್ಧಿಯನ್ನು ತರಲಿದೆ ಎನ್ನಲಾಗುತ್ತಿದೆ.
ಸಿಂಹ ರಾಶಿ: ಮಂಗಳನ ಹಿಮ್ಮುಖ ನಡೆಯು ಈ ರಾಶಿಯವರಿಗೆ ದಿಢೀರ್ ಧನಲಾಭವನ್ನು ಕರುಣಿಸ್ಲಿದೆ. ಕೆಲಸದ ಸ್ಥಳದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸುವಿರಿ. ಇನ್ನೂ ಮದುವೆಯಾಗದವರಿಗೆ ಕಂಕಣ ಭಾಗ್ಯ ಕೂಡಿಬರಲಿದೆ. ಹೊಸ ಕೆಲಸಕ್ಕಾಗಿ ಪ್ರಯತ್ನಿಸುತ್ತಿರುವವರಿಗೆ ಶುಭ ಸುದ್ದಿ ದೊರೆಯಲಿದೆ.
ತುಲಾ ರಾಶಿ: ಮಂಗಳನ ಹಿಮ್ಮುಖ ನಡೆಯು ಈ ರಾಶಿಯವರಿಗೂ ಶುಭ ಫಲಗಳನ್ನು ನೀಡಲಿದೆ. ಮನೋಕಾಮನೆಗಳು ಪೂರ್ಣಗೊಂಡು ಬಯಸಿದ್ದೆಲ್ಲವನ್ನೂ ಪಡೆಯುವ ಸಕಾಲ ಇದಾಗಿದೆ. ವೃತ್ತಿ ಸಂಬಂಧಿತ ಕೆಲಸಗಳಲ್ಲಿ ನಿಮ್ಮ ನಿರೀಕ್ಷೆಗೆ ತಕ್ಕ ಫಲಗಳನ್ನು ಪಡೆಯುವಿರಿ. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.