ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 2025ರ ಜನವರಿಯಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರ ಬಿದ್ದಿದೆ.
DA Hike announcement : ಬಹಳ ದಿನಗಳಿಂದ ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರ ಕಾಯುವಿಕೆ ಈ ಮೂಲಕ ಕೊನೆಯಾಗಿದೆ. ಹೊಸ ವರ್ಷದ ಸುಸಂದರ್ಭದಲಿಯೇ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಹೊಸ ವರ್ಷದ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. 2025 ರ ಜನವರಿಯಿಂದ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರ ಬಿದ್ದಿದೆ
ಬಹಳ ದಿನಗಳಿಂದ ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರ ಕಾಯುವಿಕೆ ಈ ಮೂಲಕ ಕೊನೆಯಾಗಿದೆ. ಹೊಸ ವರ್ಷದ ಸುಸಂದರ್ಭದಲಿಯೇ ಸರ್ಕಾರ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಸರ್ಕಾರದ ಈ ನಿರ್ಧಾರದಿಂದ ಸರ್ಕಾರಿ ನೌಕರರು ಸಂತಸಗೊಂಡಿದ್ದಾರೆ. ಈ ಹೆಚ್ಚಳ ಘೋಷಣೆಯಿಂದಾಗಿ ಸರ್ಕಾರಿ ನೌಕರರ ವೇತನ ಕೂಡಾ ಹೆಚ್ಚಾಗಿದೆ.
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು (ಡಿಎ) 7 ಶೇ. ರಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಈ ಹೆಚ್ಚಳದಿಂದ ಡಿಎ ಶೇ.39ಕ್ಕೆ ಏರಿಕೆಯಾಗಿದೆ.
ರಾಜ್ಯ ಸರ್ಕಾರದ ಈ ಘೋಷಣೆಯಿಂದ ಸಾವಿರಾರು ಸರ್ಕಾರಿ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಹೆಚ್ಚಳದೊಂದಿಗೆ, ಡಿಎ ಜನವರಿ 2025 ರಿಂದ 39% ಕ್ಕೆ ಹೆಚ್ಚಾಗುತ್ತದೆ.