ಮಾರ್ಚ್ ತಿಂಗಳ ದ್ವಾದಶ ರಾಶಿಗಳ ಭವಿಷ್ಯ- ನಿಮ್ಮ ರಾಶಿಗೆ ಏನು ಫಲ

ಮಾರ್ಚ್ ತಿಂಗಳಲ್ಲಿ ದ್ವಾದಶ ರಾಶಿಗಳ ಫಲಾಫಲ ಹೇಗಿದೆ. ಈ ತಿಂಗಳು ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ ಎಂದು ತಿಳಿಯೋಣ...

ಮಾರ್ಚ್ ತಿಂಗಳು ಎಂದರೆ ವಿತ್ತೀಯ ವರ್ಷದ ಕೊನೆಯ ಮಾಸ. 2022-2023ನೇ ಸಾಲಿನ ಆರ್ಥಿಕ ವರ್ಷದ ಕೊನೆಯ ತಿಂಗಳಿನಲ್ಲಿ ನಾವಿದ್ದೇವೆ. ಸಾಮಾನ್ಯವಾಗಿ ಮಾರ್ಚ್-ಎಪ್ರಿಲ್ ತಿಂಗಳು ಉದ್ಯೋಗಿಗಳ ದೃಷ್ಟಿಯಿಂದ ಬಹಳ ಮಹತ್ವದ್ದಾಗಿದೆ. ಈ ತಿಂಗಳಿನಲ್ಲಿ ಪ್ರಮೋಷನ್, ಇನ್ಕ್ರಿಮೆಂಟ್ ಗಾಗಿ ಉದ್ಯೋಗಿಗಳು ಕಾತುರದಿಂದ ಕಾಯುತ್ತಿರುತ್ತಾರೆ. ಈ ಮಾರ್ಚ್ ತಿಂಗಳಲ್ಲಿ ದ್ವಾದಶ ರಾಶಿಗಳ ಫಲಾಫಲ ಹೇಗಿದೆ. ಈ ತಿಂಗಳು ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ ಎಂದು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /12

ಈ ತಿಂಗಳು ಮೇಷ ರಾಶಿಯವರಿಗೆ ಉದ್ಯೋಗದ ದೃಷ್ಟಿಯಿಂದ ನಾನಾ ರೀತಿಯ ಅಡೆತಡೆಗಳು ಎದುರಾಗುವ ಸಾಧ್ಯತೆ ಇದೆ. ಆದರೂ, ಕಠಿಣ ಪರಿಶ್ರಮದಿಂದ ನಿರೀಕ್ಷಿತ ಫಲ ಲಭ್ಯವಾಗಲಿದೆ.

2 /12

ಮಾರ್ಚ್ ತಿಂಗಳಿನಲ್ಲಿ ನಿಮ್ಮ ವೃತ್ತಿಪರ ಜೀವನದ ಇಷ್ಟು ದಿನಗಳ ಪರಿಶ್ರಮಕ್ಕೆ ಉತ್ತಮ ಫಲ ದೊರೆಯಲಿದೆ.

3 /12

ಈ ತಿಂಗಳು ನಿಮಗೆ ಉದ್ಯೋಗ ರಂಗದಲ್ಲಿ ಹೊಸ ಹೊಸ ಅವಕಾಶಗಳು ಲಭ್ಯವಾಗಲಿವೆ. ಭವಿಷ್ಯದ ದೃಷ್ಟಿಯಿಂದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ.

4 /12

ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆದರೂ, ಜವಾಬ್ದಾರಿಯುತ ಹುದ್ದೆಗಳನ್ನು ನಿರ್ವಹಿಸುವಾಗ ಬದ್ಧತೆಯಿಂದ ಕೆಲಸ ಮಾಡಿ.

5 /12

ಉದ್ಯೋಗ ರಂಗದಲ್ಲಿ ನಿಮ್ಮ ಹಿತ ಶತ್ರುಗಳು ನಿಮ್ಮ ವಿರುದ್ಧ ಕತ್ತಿ ಮಸೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ತಾಳ್ಮೆಯಿಂದ ಬಹಳ ಸಂಯಮದಿಂದ ವರ್ತಿಸಿ.

6 /12

ವೃತ್ತಿರಂಗದಲ್ಲಿ ನಿಮ್ಮ ಬಹುದಿನದ ಕನಸು ಈಗ ನನಸಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಕೂಡ ಯಶಸ್ಸನ್ನು ಕಾಣಬಹುದು.

7 /12

ಈ ತಿಂಗಳು ಕೆಲಸ ಒತ್ತಡ ಹೆಚ್ಚಿರಲಿದೆ. ನಿಮ್ಮ ಸಹೋದ್ಯೋಗಿಗಳು ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳಿಸಲು ನಿಮಗೆ ಸಹಾಯ ಮಾಡುವರು.

8 /12

ಉದ್ಯೋಗಸ್ಥರಿಗೆ ನಿಮ್ಮ ಕನಸುಗಳನ್ನು ಆರೋಗ್ಯಕರವಾಗಿ ಈಡೇರಿಸಿಕೊಳ್ಳಲು ಅತ್ಯುತ್ತಮ ಸಮಯ ಇದಾಗಿದೆ. ವ್ಯಾಪಾರ-ವ್ಯವಹಾರದಲ್ಲಿಯೂ ಲಾಭಗಳಿಸುವಿರಿ.

9 /12

ಕಚೇರಿಯಲ್ಲಿ ನಿಮ್ಮ ಉನ್ನತ ಅಧಿಕಾರಿಗಳು ನಿಮ್ಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುವರು. ಪ್ರಮೋಷನ್ ಸಾಧ್ಯತೆಯೂ ಇದೆ.

10 /12

ಈ ತಿಂಗಳು ನೀವು ವೃತ್ತಿ ಜೀವನದಲ್ಲಿ ಹಲವು ರೀತಿಯ ತೊಂದರೆಗಳನ್ನು ಎದುರಿಸುವಿರಿ. ಆದಾಗ್ಯೂ, ನಿಮ್ಮ ಕೆಲಸದ ಮೇಲೆ ಗಮನ ಕೇಂದ್ರೀಕರಿಸಿ.

11 /12

ಹೊಸ ತಂತ್ರಜ್ಞಾನದೊಂದಿಗೆ ನಿಮ್ಮನ್ನು ನೀವು ಅಪ್ಡೇಟ್ ಮಾಡಿಕೊಂಡರೆ ಉತ್ತಮ ಅವಕಾಶಗಳು ಪ್ರಾಪ್ತಿಯಾಗಲಿ

12 /12

ಕೆಲಸದ ಒತ್ತಡ ಹೆಚ್ಚಿರುತ್ತದೆ. ಆದರೆ, ನಿಮ್ಮಿಂದ ಸಾಧ್ಯವಾಗದ್ದು ಏನೂ ಇಲ್ಲ. ಸ್ವಲ್ಪ ಯೋಚಿಸಿ ಕೆಲಸ ಮಾಡಿದರೆ ಯಶಸ್ಸು ಖಂಡಿತ ಸಿಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.