ಮಂಗಳ ಸಂಚಾರದ ಪರಿಣಾಮವು ಎಲ್ಲಾ ರಾಶಿಗಳಲ್ಲಿಯೂ ಕಂಡುಬರುತ್ತದೆ. ಆದಾಗ್ಯೂ, ಏಳು ರಾಶಿಯವರಿಗೆ ಮಂಗಳನ ಈ ಸಂಚಾರ ರಾಜಯೋಗವನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
Mars Transit: ಮಂಗಳನು ಇದೇ ತಿಂಗಳು ಅಂದರೆ ಆಗಸ್ಟ್ 10ರಂದು ವೃಷಭ ರಾಶಿಯನ್ನು ಪ್ರವೇಶಿಸಿದ್ದಾನೆ. ಸಾಮಾನ್ಯವಾಗಿ ಒಂದು ರಾಶಿಯಲ್ಲಿ 45 ದಿನಗಳು ಉಳಿಯುವ ಮಂಗಳನು ಈ ಬಾರಿ 68 ದಿನಗಳು ಉಳಿಯಲಿದ್ದಾನೆ ಎಂದು ಹೇಳಲಾಗುತ್ತಿದೆ. ಅಂದರೆ ಆಗಸ್ಟ್ 10ರಂದು ವೃಷಭ ರಾಶಿಯನ್ನು ಪ್ರವೇಶಿಸಿರುವ ಮಂಗಳನು ಅಕ್ಟೋಬರ್ 16ರವರೆಗೆ ಅದೇ ರಾಶಿಯಲ್ಲಿ ಇರಲಿದ್ದಾನೆ. ವೃಷಭ ರಾಶಿಯಲ್ಲಿ ಮಂಗಳನ ಆಗಮನದಿಂದ ಅಂಗಾರಕ ಯೋಗದ ಅಶುಭ ಯೋಗದ ಪರಿಣಾಮಗಳು ದೂರವಾಗುತ್ತವೆ.
ಮಂಗಳ ಸಂಚಾರದ ಪರಿಣಾಮವು ಎಲ್ಲಾ ರಾಶಿಗಳಲ್ಲಿಯೂ ಕಂಡುಬರುತ್ತದೆ. ಆದಾಗ್ಯೂ, ಏಳು ರಾಶಿಯವರಿಗೆ ಮಂಗಳನ ಈ ಸಂಚಾರ ರಾಜಯೋಗವನ್ನು ತರಲಿದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳು ಯಾವುವು ಎಂದು ತಿಳಿಯೋಣ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ವೃಷಭ ರಾಶಿ: ಮಂಗಳನ ಸಂಚಾರವು ವೃಷಭ ರಾಶಿಯವರಿಗೆ ಅದೃಷ್ಟವನ್ನು ಕರುಣಿಸಲಿದ್ದಾನೆ. ಈ ಸಮಯದಲ್ಲಿ ನಿಮ್ಮ ಸಂಪತ್ತು ಹೆಚ್ಚಾಗುವ ಸಾಧ್ಯತೆ ಇದೆ.
ಕರ್ಕಾಟಕ ರಾಶಿ: ವೃಷಭ ರಾಶಿಯಲ್ಲಿ ಮಂಗಳನ ಸ್ಸಂಚಾರವು ಕರ್ಕಾಟಕ ರಾಶಿಯವರಿಗೆ ಉದ್ಯೋಗದಲ್ಲಿ ಪ್ರಯೋಜನವನ್ನು ತರಲಿದ್ದಾರೆ. ಈ ಸಮಯದಲ್ಲಿ ನಿಮ್ಮ ವ್ಯಾಪಾರ-ವ್ಯವಹಾರಗಳೂ ವ್ರುದ್ಧಿಯಾಗಲಿವೆ.
ಸಿಂಹ ರಾಶಿ: ಮಂಗಳ ಸಂಚಾರವು ಸಿಂಹ ರಾಶಿಯ ಜನರಿಗೆ ಸರ್ವತೋಮುಖ ಅಭಿವೃದ್ಧಿಗೆ ಸಹಾಯ ಮಾಡಲಿದ್ದಾನೆ. ಈ ಸಮಯದಲ್ಲಿ ನಿಮ್ಮ ವ್ಯಾಪಾರವು ವಿಸ್ತರಿಸುತ್ತದೆ. ವಿದ್ಯಾರ್ಥಿಗಳಿಗೆ ಸಮಯ ಅನುಕೂಲಕರವಾಗಿರುತ್ತದೆ.
ಕನ್ಯಾ ರಾಶಿ: ಮಂಗಳನ ಸಂಚಾರವು ಕನ್ಯಾ ರಾಶಿಯವರಿಗೆ ಹಠಾತ್ ಆರ್ಥಿಕ ಯೋಗವನ್ನು ನೀಡಲಿದೆ. ವಾಹನ-ಖರೀದಿ ಯೋಗವೂ ಇದೆ.
ಧನು ರಾಶಿ: ಮಂಗಳ ಸಂಚಾರವು ಧನು ರಾಶಿಯವರಿಗೆ ಲಾಭದಾಯಕವಾಗಿದೆ. ಈ ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ನಿಮ್ಮದಾಗಲಿದೆ.
ಮಕರ ರಾಶಿ: ಮಂಗಳನ ಸಂಚಾರವು ಮಕರ ರಾಶಿಯವರಿಗೆ ತುಂಬಾ ಶುಭ ಫಲಗಳನ್ನು ತರಲಿದೆ. ಅದರಲ್ಲೂ ಈ ರಾಶಿಯ ವಿದ್ಯಾರ್ಥಿಗಳಿಗೆ ಈ ಸಮಯ ತುಂಬಾ ಉತ್ತಮವಾಗಿದೆ.
ಮೀನ ರಾಶಿ: ಮಂಗಳನ ಸಂಚಾರವು ಮೀನ ರಾಶಿಯವರಿಗೆ ಲಾಭದಾಯಕವಾಗಿದೆ. ಆರೋಗ್ಯದ ವಿಷಯದಲ್ಲಿಯೂ ಸಮಯ ಉತ್ತಮವಾಗಿದೆ. ಈ ಅವಧಿಯಲ್ಲಿ ವೃತ್ತಿಯಲ್ಲಿ ಏಳ್ಗೆಯೂ ಲಭಾಯವಾಗಲಿದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.