ನಾಲ್ಕು ದಿನಗಳಲ್ಲಿ ವೃಷಭ ರಾಶಿಗೆ ಮಂಗಳನ ಪ್ರವೇಶ, ಈ ರಾಶಿಯವರಿಗೆ ವೃತ್ತಿ-ವ್ಯವಹಾರದಲ್ಲಿ ಹೆಚ್ಚಾಗಲಿದೆ ಸಮಸ್ಯೆ
ಜುಲೈ 12 ರಂದು ಶಕ್ತಿ, ಧೈರ್ಯಕಾರಕ ಮಂಗಳ ವೃಷಭ ರಾಶಿಗೆ ಪ್ರವೇಶಿಸಲಿದ್ದು, ಮುಂದಿನ 46 ದಿನಗಳವರೆಗೆ ಇದೇ ರಾಶಿಯಲ್ಲಿ ಸಂಚರಿಸಲಿದ್ದಾನೆ.
ಮಂಗಳ ಸಂಚಾರದಿಂದ ಕೆಲವು ರಾಶಿಯವರ ಮೇಲೆ ಇದರ ಅಶುಭ ಪರಿಣಾಮ ಕಂಡು ಬರಲಿದೆ. ಈ ಸಮಯದಲ್ಲಿ ಅವರು ವೃತ್ತಿ-ವ್ಯವಹಾರದಲ್ಲಿ ಭಾರೀ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ. ಆ ರಾಶಿಗಳೆಂದರೆ...
ಈ ಜನರಿಗೆ ಆರೋಗ್ಯವು ಹದಗೆಡಲಿದೆ. ಇದರ ಪರಿಣಾಮ ಕೆಲಸ ಕಾರ್ಯಗಳಲ್ಲಿ ನೀವು ಸರಿಯಾಗಿ ಗಮನಹರಿಸಲು ಸಾಧ್ಯವಾಗದೇ ಇರಬಹುದು. ಖರ್ಚು ಕೂಡ ಹೆಚ್ಚಳವಾಗಲಿದೆ.
ಈ ಸಮಯದಲ್ಲಿ ನಿಮ್ಮ ವೃತ್ತಿ ಬದುಕಿನಲ್ಲಿ ಸಮಸ್ಯೆಗಳು ಹೆಚ್ಚಾಗಲಿದೆ. ನಿಮ್ಮ ಕೆಲಸಗಳು ಸರಿಯಾದ ಸಮಯಕ್ಕೆ ಪೂರ್ಣಗೊಳ್ಳದೇ ಇರುವುದರಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ.
ಪಾಲುದಾರಿಕೆ ವ್ಯವಹಾರದಲ್ಲಿ ಕೈ ಹಾಕದೇ ಇರುವುದು ಒಳ್ಳೆಯದು. ಇದಲ್ಲದೆ, ವೈವಾಹಿಕ ಜೀವನದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು.
ಆದಾಯಕ್ಕಿಂತ ಖರ್ಚು ಹೆಚ್ಚಾಗಲಿದೆ. ಕೆಲಸದ ಸ್ಥಳದಲ್ಲಿ ಶತ್ರುಗಳ ಉಪಟಳದಿಂದ ಮಾನಸಿಕ ನೆಮ್ಮದಿ ಹದಗೆಡಬಹುದು.
ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.