ಐದು ವರ್ಷಗಳ ಬಳಿಕ ಶುಕ್ರ ಮಂಗಳರ ಸಂಯೋಜನೆ, ಹೊಸ ವರ್ಷದಲ್ಲಿ ಈ ಜನರಿಗೆ ಆಕಸ್ಮಿಕ ಧನಲಾಭ-ಭಾಗ್ಯೋದಯ ಯೋಗ!

Mars-Venus Conjunction 2024: ವೈದಿಕ ಪಂಚಾಂಗದ ಪ್ರಕಾರ ಶೀಗ್ರದಲ್ಲಿಯೇ ಕುಂಭ ರಾಶಿಯಲ್ಲಿ ಮಂಗಳ ಹಾಗೂ ಶುಕ್ರನ ಮೈತ್ರಿ ನೆರೆವೆರಲಿದ್ದು, ಈ ಮೈತ್ರಿ ಕೆಲ ರಾಶಿಗಳ ಜನರ ವೃತ್ತಿ ಮತ್ತು ವ್ಯಾಪಾರ ಜೀವನದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡಲಿದೆ. (Spiritual News  In Kannada)

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಮೈತ್ರಿಯನ್ನು ಮಾಡಿಕೊಳ್ಳುತ್ತವೆ. ಗ್ರಹಗಳ ಈ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜನರ ಜೀವನದ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ಹೊಸ ವರ್ಷದಲ್ಲಿ ಕುಂಭ ರಾಶಿಯಲ್ಲಿ ಮಂಗಳ ಶುಕ್ರರ ಮೈತ್ರಿ ನೆರವೇರಲಿದೆ. ವೈದಿಕ ಜೋತಿಷ್ಯ ಶುಕ್ರನನ್ನು ವಿಳಾಸ, ವೈಭವ, ಧನ, ಐಶ್ವರ್ಯ, ಹಾಗೂ ಭೌತಿಕ ಸುಖ ಮತ್ತು ಕಾಮದ ಕಾರಕ ಗ್ರಹ ಎಂದು ಭಾವಿಸಲಾಗುತ್ತದೆ. ಇನ್ನೊಂದೆಡೆ ಮಂಗಳನನ್ನು ಶೌರ್ಯ, ವೀರ, ಸಾಹಸ, ಕ್ರೋಧದ ಕಾರಕ ಗ್ರಹ ಎಂದು ಭಾವಿಸಲಾಗುತ್ತದೆ. ಹೀಗಿರುವಾಗ ಈ ಎರಡು ಗ್ರಹಗಳ ಮೈತ್ರಿ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವನ್ನುಂಟು ಮಾಡುತ್ತದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಜೀವನದಲ್ಲಿ ಶುಕ್ರದೆಸೆಗೆ ಕಾರಣವಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News  In Kannada)

 

ಇದನ್ನೂ ಓದಿ-ಹೊಸ ವರ್ಷಾರಂಭದಲ್ಲಿ ಬುಧ-ಶುಕ್ರರಿಂದ ಲಕ್ಷ್ಮಿ ನಾರಾಯಣ ರಾಜಯೋಗ, ಈ ರಾಶಿಗಳ ಜನರಿಗೆ ಲಕ್ಷ್ಮಿ ಕೃಪೆಯಿಂದ ಅಪಾರ ಧನ-ಸಂಪತ್ತು ಪ್ರಾಪ್ತಿ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Mars-Venus Conjunction 2024: ವೈದಿಕ ಪಂಚಾಂಗದ ಪ್ರಕಾರ ಶೀಗ್ರದಲ್ಲಿಯೇ ಕುಂಭ ರಾಶಿಯಲ್ಲಿ ಮಂಗಳ ಹಾಗೂ ಶುಕ್ರನ ಮೈತ್ರಿ ನೆರೆವೆರಲಿದ್ದು, ಈ ಮೈತ್ರಿ ಕೆಲ ರಾಶಿಗಳ ಜನರ ವೃತ್ತಿ ಮತ್ತು ವ್ಯಾಪಾರ ಜೀವನದಲ್ಲಿ ಸಾಕಷ್ಟು ಲಾಭವನ್ನು ತಂದುಕೊಡಲಿದೆ. (Spiritual News  In Kannada)  

2 /5

ಮೇಷ ರಾಶಿ: ಶುಕ್ರ-ಮಂಗಳರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ನೆರವೇರುತ್ತಿದೆ. ಇದರಿಂದ ನಿಮ್ಮ ಆದಾಯ ಅಪಾರ ಹೆಚ್ಚಾಗಲಿದೆ. ಆದಾಯದ ಮೂಲಗಳು ಕೂಡ ಹೆಚ್ಚಾಗಲಿವೆ. ನೌಕರವರ್ಗದ ಜನರಿಗೆ ಈ ಅವಧಿ ಸಾಕಷ್ಟು ಯಶಸ್ಸಿನಿಂದ ಕೂಡಿರಲಿದೆ. ವೃತ್ತಿ ಜೀವನದಲ್ಲಿ ಉನ್ನತಿಯ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಈ ಅವಧಿಯಲ್ಲಿ ನೀವು ಸಾಕಷ್ಟು ಹಣ ಉಳಿತಾಯ ಮಾಡುವಲ್ಲಿ ಯಶಸ್ಸನ್ನು ಕಾಣುವಿರಿ. ಗಳಿಕೆಯ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಈ ಅವಧಿಯಲ್ಲಿ ನಿಮಗೆ ಸಂತಾನ ಭಾಗ್ಯ ಪ್ರಾಪ್ತಿಯಾಗುವ ಸಾಧ್ಯಎ ಇದೆ. ಷೇರುಮಾರುಕಟ್ಟೆ, ಲಾಟರಿ ವ್ಯವಹಾರಗಳಲ್ಲಿ ಆಕಸ್ಮಿಕ ಧನಲಾಭದ ಎಲ್ಲಾ ಸಂಕೇತಗಳಿವೆ. 

3 /5

ವೃಷಭ ರಾಶಿ: ಮಂಗಳ-ಶುಕ್ರರ ಈ ಮೈತ್ರಿ ನಿಮ್ಮ ಗೋಚರ ಜಾತಕದ ಕರ್ಮಭಾವದಲ್ಲಿ ರೂಪುಗೊಳ್ಳುತ್ತಿದೆ. ಹೀಗಾಗಿ ನಿಮ್ಮ ವೃತ್ತಿ-ವ್ಯಾಪಾರ ಜೀವನ ಸಾಕಷ್ಟು ಹೊಳಪನ್ನು ಪಡೆಯಲಿದೆ. ವೃತ್ತಿಗೆ ಸಂಬಂಧಿಸಿದ ನಿಮ್ಮ ಎಲ್ಲಾ ಯೋಜನೆಗಳು ಯಶಸ್ಸನ್ನು ಕಾಣಲಿವೆ. ನೌಕರಿಯ ಬಯಕೆ ಇರುವವರಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ಅಧಿಕ ಧನಲಾಭ ನಿಮ್ಮದಾಗಲಿದೆ. ಉತ್ತಮ ಆರ್ಡರ್ಗಳು ನಿಮಗೆ ಸಿಗುವ ಸಾಧ್ಯತೆ ಇದೆ. ವ್ಯಾಪಾರದ ವಿಸ್ತಾರ ಕೂಡ ಸಂಭವಿಸುವ ಸಾಧ್ಯತೆ ಇದೆ. ನೌಕರ ವರ್ಗದ ಜನರಿಗೆ ಹೊಸ ವರ್ಷದಲ್ಲಿ ಪ್ರಮೋಷನ್ ಭಾಗ್ಯ ಪ್ರಾಪ್ತಿಯಾಗಲಿದೆ. ಹೊಸ ನೌಕರಿಯ ಪ್ರಸ್ತಾವನೆ ಕೂಡ ಬರಬಹುದು, 

4 /5

ಮಕರ ರಾಶಿ: ಮಂಗಳ ಹಾಗೂ ಶುಕ್ರನ ಈ ಮೈತ್ರಿ ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ನಿರ್ಮಾಣಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಕಾಲಕಾಲಕ್ಕೆ ಆಕಸ್ಮಿಕ ಧನ  ಪ್ರಾಪ್ತಿಯಾಗಲಿದೆ ಮತ್ತು ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಪ್ರಬಲವಾಗಲಿದೆ. ಸರ್ಕಾರಿ ನೌಕರಿ ಪಡೆಯಲು ಪರೀಕ್ಷೆ ಬರೆಯುತ್ತಿರುವವರಿಗೆ ಈ ಅವಧಿಯಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಸಾಹಸ-ಪರಾಕ್ರಮ ಕೂಡ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮ ಮಾತಿನ ಪ್ರಭಾವ ಹೆಚ್ಚಾಗಲಿದ್ದು, ಜನರು ನಿಮ್ಮತ್ತ ಆಕರ್ಷಿತರಾಗಲಿದ್ದಾರೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)