ನ. 13 ರ ನಂತರ ಈ ರಾಶಿಯವರ ಅದೃಷ್ಟವನ್ನೇ ಬದಲಾಯಿಸಲಿದ್ದಾನೆ ಮಂಗಳ

 ಹಿಮ್ಮುಖ ಮಂಗಳನ ರಾಶಿಯ ಬದಲಾವಣೆಯು ಈ  ರಾಶಿಯವರಿಗೆ ಆರ್ಥಿಕ ಲಾಭವನ್ನು ಉಂಟು ಮಾಡಲಿದ್ದಾನೆ.
 

ಬೆಂಗಳೂರು : ಈ ಸಮಯದಲ್ಲಿ ಮಂಗಳ ಗ್ರಹ  ಹಿಮ್ಮುಖವಾಗಿ  ಚಲಿಸುತ್ತಿದೆ.  ನವೆಂಬರ್ 13 ರಂದು ಹಿಮ್ಮುಖವಾಗಿಯೇ ವೃಷಭ ರಾಶಿಯನ್ನು ಪ್ರವೇಶಿಸುತ್ತದೆ.  ವೃಷಭ ರಾಶಿಯಲ್ಲ ಹಿಮ್ಮುಖ ಚಲನೆಯೊಂದಿಗೆ ಮಂಗಳನ ಸಂಕ್ರಮಣವು 5 ರಾಶಿಯವರ ವೃತ್ತಿ-ವ್ಯವಹಾರದಲ್ಲಿ ಹೆಚ್ಚಿನ ಲಾಭವನ್ನು ನೀಡುತ್ತದೆ. ಹಿಮ್ಮುಖ ಮಂಗಳನ ರಾಶಿಯ ಬದಲಾವಣೆಯು ಈ  ರಾಶಿಯವರಿಗೆ ಆರ್ಥಿಕ ಲಾಭವನ್ನು ಉಂಟು ಮಾಡಲಿದ್ದಾನೆ.
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೃಷಭ ರಾಶಿ - ವ್ಯಾಪಾರವನ್ನು ಹೆಚ್ಚಿಸಲು ಉತ್ತಮ ಸಮಯ. ಸಹೋದರನಿಂದ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಬದಲಾವಣೆ, ಹೊಸ ಉದ್ಯೋಗ ಪಡೆಯುವ ಸಾಧ್ಯತೆಗಳಿವೆ. ಜೀವನದಲ್ಲಿ ಸಂತೋಷ ಹೆಚ್ಚಾಗುತ್ತದೆ. ವೈವಾಹಿಕ ಜೀವನ ಉತ್ತಮವಾಗಿರಲಿದೆ.

2 /5

ತುಲಾ ರಾಶಿ : ಮಂಗಳ ಸಂಕ್ರಮಣವು ತುಲಾ ರಾಶಿಯವರಿಗೆ ಬಹಳಷ್ಟು ಲಾಭಗಳನ್ನು ನೀಡುತ್ತದೆ.  ಆರ್ಥಿಕಲಾಭಾವಾಗಲಿದೆ. ಉದ್ಯೋಗದಲ್ಲಿ ಬಡ್ತಿ, ಸಂಬಳ ಹೆಚ್ಚಾಗುವ ಸಾಧ್ಯತೆಗಳಿವೆ. ವ್ಯವಹಾರದಲ್ಲಿ ಲಾಭವು ಹೆಚ್ಚಾಗುತ್ತದೆ. ಶಿಕ್ಷಕರು, ಮಾರ್ಕೆಟಿಂಗ್ ವೃತ್ತಿಪರರು ಮತ್ತು ಮಾಧ್ಯಮದಂತಹ ಭಾಷಣ ಸಂಬಂಧಿತ ಕ್ಷೇತ್ರಗಳಲ್ಲಿ ಸಕ್ರಿಯವಾಗಿರುವ ಜನರು, ಸಾಕಷ್ಟು ಪ್ರಯೋಜನವನ್ನು ಪಡೆಯುತ್ತಾರೆ. 

3 /5

ವೃಶ್ಚಿಕ ರಾಶಿ - ಮಂಗಳ ಸಂಚಾರವು ಧೈರ್ಯ, ಶಕ್ತಿ, ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗುತ್ತವೆ. ಕೆಲಸದಲ್ಲಿ ಬದಲಾವಣೆ ಆಗಬಹುದು. 

4 /5

ಕುಂಭ ರಾಶಿ : ಕುಂಭ ರಾಶಿಯವರಿಗೆ ಮಂಗಳ ಸಂಕ್ರಮವು ಶುಭ ಫಲ ನೀಡಲಿದೆ.  ಸಂಪತ್ತು ಹೆಚ್ಚಾಗುತ್ತದೆ. ಹೊಸ ಮನೆ ಮತ್ತು ಭೂಮಿಯನ್ನು ಖರೀದಿಸಬಹುದು. ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗುತ್ತವೆ. ತಾಯಿಯ ಬೆಂಬಲ ದೊರೆಯಲಿದೆ. ಕೌಟುಂಬಿಕ ಜೀವನದಲ್ಲಿ ಸಂತೋಷ ಇರುತ್ತದೆ. 

5 /5

ಮಕರ ರಾಶಿ : ಹಿಮ್ಮುಖ ಮಂಗಳನ ರಾಶಿಚಕ್ರ ಬದಲಾವಣೆಯು ಪ್ರೇಮ ಜೀವನ ಮತ್ತು ವೃತ್ತಿಜೀವನದಲ್ಲಿ ಪ್ರಯೋಜನಗಳನ್ನು ನೀಡುತ್ತದೆ. ವೃತ್ತಿಯಲ್ಲಿ ಹೊಸ ಅವಕಾಶಗಳು ಸಿಗಬಹುದು. ಉನ್ನತ ಶಿಕ್ಷಣಕ್ಕಾಗಿ ದೊಡ್ಡ ಸಂಸ್ಥೆಯಲ್ಲಿ ಪ್ರವೇಶ ಪಡೆಯಬಹುದು. ಪರೀಕ್ಷೆ-ಸ್ಪರ್ಧೆಯಲ್ಲಿ ಯಶಸ್ಸನ್ನು ಪಡೆಯಬಹುದು.  (  ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)