ಪಿಂಕ್‌ ಲೆಹೆಂಗಾದಲ್ಲಿ ರಾಣಿಯಂತೆ ಕಂಗೋಳಿಸಿದ ಮೇಘಾ ಶೆಟ್ಟಿ ..!

Megha Shetty : ಜೊತೆ ಜೊತೆಯಲಿ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾತೆ. ಫೋಟೋದಲ್ಲಿ ಮಹಾರಾಣಿಯಂತೆ ಕಂಗೊಳಿಸಿದ್ದಾರೆ. ಇವರು ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಅನು ಈಗ ಕರುನಾಡ ಮನೆ ಮಗಳು ಆಗಿದ್ದಾರೆ.
 

1 /5

ಮೇಘಾ ಶೆಟ್ಟಿ ಭಾರತೀಯ ರೂಪದರ್ಶಿ ಮತ್ತು ನಟಿ, ಇವರು ಕನ್ನಡ ದೂರದರ್ಶನ ಉದ್ಯಮದಲ್ಲಿ ಕೆಲಸ ಮಾಡುತ್ತಾರೆ.   

2 /5

ಅವರು 4 ಆಗಸ್ಟ್ 1998 ರಂದು ಜನಿಸಿದರು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಬೆಳೆದರು.   

3 /5

ಜೊತೆ ಜೊತೆಯಲ್ಲಿ ಧಾರಾವಾಹಿಯಿಂದ ಅನು ಸಿರಿಮನೆ ಅಂತಾನೇ ಮೇಘಾ ಶೆಟ್ಟಿ ಖ್ಯಾತಿ ಪಡೆದಿದ್ದಾರೆ.   

4 /5

ತಮ್ಮ ಅದ್ಭುತ ನಟನೆಯ ಮೂಲಕ ಜನರ ಮನಸ್ಸು ಗೆದ್ದಿದ್ದಾರೆ. ಅನು ಈಗ ಕರುನಾಡ ಮನೆ ಮಗಳು ಆಗಿದ್ದಾರೆ.  

5 /5

ನಟಿ ಮೇಘಾ ಶೆಟ್ಟಿ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೋದಲ್ಲಿ ಮಹಾರಾಣಿಯಂತೆ ಕಂಗೊಳಿಸಿದ್ದಾರೆ.