meghana raj property and age details : ಮೇಘನಾ ರಾಜ್ ಎರಡನೇ ಮದುವೆ ಬಗ್ಗೆ ಮಾತನಾಡಿದ್ದು, ಇದು ಸಿಕ್ಕಾಪಟ್ಟೆ ವೈರಲ್ ಅಗುತ್ತಿದೆ. ಈ ನಡುವೆ ಮೇಘನಾ ರಾಜ್ ವಯಸ್ಸೇನು.. ಇವರ ಹೆಸರಲ್ಲಿರುವ ಆಸ್ತಿ ಎಷ್ಟು ಕೋಟಿ ಎಂಬ ವಿಚಾರ ಕೂಡ ಮುನ್ನೆಲೆಗೆ ಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ನಟಿ ಮೇಘನಾ ರಾಜ್ ಸರ್ಜಾ ಕನ್ನಡ ಮಾತ್ರವಲ್ಲ ಮಲಯಾಳಂ ಸಿನಿಮಾಗಳಲ್ಲೂ ನಟಿಸಿ ಜನಪ್ರಿಯತೆ ಪಡೆದಿದ್ದಾರೆ.
ಮೇಘನಾ ರಾಜ್ ಸಂದರ್ಶನವೊಂದರಲ್ಲಿ ಎರಡನೇ ಮದುವೆ ಬಗ್ಗೆ ಮಾತನಾಡಿದ್ದು, ಇದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ನಡುವೆ ಮೇಘನಾ ರಾಜ್ ವಯಸ್ಸೇನು.. ಇವರ ಹೆಸರಲ್ಲಿರುವ ಆಸ್ತಿ ಎಷ್ಟು ಕೋಟಿ ಎಂಬ ವಿಚಾರ ಕೂಡ ಮುನ್ನೆಲೆಗೆ ಬಂದಿದೆ.
ಸ್ಯಾಂಡಲ್‌ವುಡ್ ಫೇಮಸ್ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್. ಚಿರು ಸರ್ಜಾ ಅಗಲಿಕೆ ಬಳಿಕ ಸಿಂಗಲ್ ಪೇರೆಂಟ್ ಆಗಿ ತಮ್ಮ ಪುತ್ರನನ್ನು ನೋಡಿಕೊಳ್ಳುತ್ತಿದ್ದಾರೆ.
ಮೇಘನಾ ರಾಜ್ 03 ಮೇ 1990ರಲ್ಲಿ ಜನಿಸಿದರು. ಮೇಘನಾ ರಾಜ್ ವಯಸ್ಸು 34 ವರ್ಷ. ಕನ್ನಡ ಮಾತ್ರವಲ್ಲ ಮಲಯಾಳಂ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ನಟಿಸಿರುವ ಮೇಘನಾ ಸೌತ್‌ನ ಖ್ಯಾತ ನಟಿಯರಲ್ಲಿ ಒಬ್ಬರು.
ಮೇಘನಾ ರಾಜ್ ತಂದೆ ನಟ ಸುಂದರ್ ರಾಜ್ ಮತ್ತು ತಾಯಿ ನಟಿ ಪ್ರಮೀಳಾ ಜೋಶಾಯ್. ಬಾಲ್ಯದಿಂದಲೂ ಕಲಾವಿದರ ನಡುವೆ ಬೆಳೆದ ಮೇಘನಾ ಬ್ಯೂಟಿ ಮತ್ತು ನಟನೆಗೆ ಅಪಾರ ಅಭಿಮಾನಿಗಳಿದ್ದಾರೆ.
ತಮಿಳಿನ ಕೃಷ್ಣ ಲೀಲೆ ಸಿನಿಮಾದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟರು. ಮೇಘನಾ ರಾಜ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮೇಘನಾ ರಾಜ್ 35ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಮೇಘನಾ ರಾಜ್ ಪ್ರತಿ ಸಿನಿಮಾಗೂ ಲಕ್ಷಗಟ್ಟಲೇ ಸಂಭಾವನೆ ಪಡೆಯುತ್ತಾರೆ. ಸ್ವಂತ ಮನೆ ಕಟ್ಟಿರುವ ಮೇಘನಾ ರಾಜ್ ತಮ್ಮ ಪುತ್ರ ರಾಯನ್ ಮತ್ತು ತಂದೆ ತಾಯಿಯ ಜೊತೆ ವಾಸವಿದ್ದಾರೆ.
ಮೇಘನಾ ರಾಜ್ ಹೆಸರಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿಯಿದೆ ಎಂದು ಹೇಳಲಾಗುತ್ತದೆ. ಒಟ್ಟು ಆಸ್ತಿ ಮೌಲ್ಯದ ಬಗ್ಗೆ ಎಲ್ಲಿಯೂ ಸ್ಪಷ್ಟಪಡಿಸಿಲ್ಲ. ಸ್ವಂತ ಕಾರುಗಳನ್ನು ಸಹ ಮೇಘನಾ ರಾಜ್ ಹೊಂದಿದ್ದಾರೆ.