ಮಿಥುನದಲ್ಲಿ ಬುಧ ಸಂಚಾರ.. ಈ 3 ರಾಶಿಗಳಿಗೆ ಸಂಪತ್ತಿನ ಸುರಮಳೆ, ಮುಟ್ಟಿದ್ದೆಲ್ಲ ಚಿನ್ನ.. ಹೆಜ್ಜೆ ಹೆಜ್ಜೆಗೂ ಜಯ‌, ಲಕ್‌ ಅಂದ್ರೆ ಇದು !

Mercury transit in Gemini: ಬುಧವನ್ನು ಬುದ್ಧಿವಂತಿಕೆ ಮತ್ತು ವ್ಯವಹಾರದ ಸೂಚಕ ಎಂದು ಪರಿಗಣಿಸಲಾಗುತ್ತದೆ. ಬುಧ ಒಲಿದರೆ ಆರ್ಥಿಕ ಮತ್ತು ವೃತ್ತಿಪರ ಏಳ್ಗೆ ಕಂಡುಬರುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

Mercury Transit 2024: ಜೂನ್ 25 ರಂದು ಮಿಥುನ ರಾಶಿಗೆ ಬುಧ ಸಂಚರಿಸಿದ್ದಾನೆ. ಇದರಿಂದ ಕೆಲವು ರಾಶಿಗಳ ಆದಾಯದಲ್ಲಿ ಹೆಚ್ಚಳವಾಗಲಿದೆ. ಎಲ್ಲಾ ಹಳೆಯ ಸಮಸ್ಯೆಗಳು ಸಂಪೂರ್ಣವಾಗಿ ದೂರವಾಗುತ್ತವೆ.

2 /5

ವೃಷಭ ರಾಶಿ: ಸುವರ್ಣ ದಿನಗಳು ಪ್ರಾರಂಭವಾಗುತ್ತವೆ. ಎಲ್ಲಾ ಕಾರ್ಯಗಳಲ್ಲಿ ಸುಲಭವಾಗಿ ಯಶಸ್ಸನ್ನು ಸಾಧಿಸಬಹುದು. ಇಲ್ಲಿಯವರೆಗೂ ಬರುತ್ತಿದ್ದ ಹಳೆಯ ಸಮಸ್ಯೆಗಳೆಲ್ಲವೂ ಸಂಪೂರ್ಣವಾಗಿ ನಿವಾರಣೆಯಾಗುವ ಸಾಧ್ಯತೆ ಇದೆ. ಉದ್ಯೋಗ ಮತ್ತು ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ನಿರುದ್ಯೋಗಿಗಳಿಗೆ ಒಳ್ಳೆಯ ಕಂಪನಿಗಳಿಂದ ಆಫರ್‌ಗಳೂ ಸಿಗುತ್ತವೆ. 

3 /5

ಸಿಂಹ ರಾಶಿ: ಗುರಿಗಳ ಬಗ್ಗೆ ವಿಶೇಷ ಗಮನ ನೀಡಬೇಕು. ಆದಾಯ‌ ವಿಪರೀತವಾಗಿ ಹೆಚ್ಚಾಗುತ್ತದೆ. ಇದರೊಂದಿಗೆ ಪ್ರಮುಖ ಕಾರ್ಯಗಳನ್ನು ಸಹ ಸುಲಭವಾಗಿ ಪೂರ್ಣಗೊಳಿಸಬಹುದು. ವ್ಯಾಪಾರ ಮಾಡುವವರಿಗೆ ಈ ಸಮಯವು ತುಂಬಾ ಸೂಕ್ತವಾಗಿದೆ. ವೃತ್ತಿಯಲ್ಲಿ ಪ್ರಗತಿಯನ್ನು ಪಡೆಯುವಿರಿ. ಕುಟುಂಬ ಸದಸ್ಯರ ಉತ್ತಮ ಬೆಂಬಲ ನಿಮಗಿರುತ್ತದೆ.

4 /5

ಮಕರ ರಾಶಿ: ಉದ್ಯೋಗ ಮಾಡುವವರು ಈ ಸಮಯದಲ್ಲಿ ಸಾಕಷ್ಟು ಪ್ರಗತಿಯನ್ನು ಪಡೆಯುತ್ತಾರೆ. ಹೊಸ ಅವಕಾಶಗಳನ್ನು ಪಡೆಯುತ್ತಾರೆ. ಸಂಬಳವನ್ನು ಹೆಚ್ಚಾಗಲಿದೆ. ಕೆಲವರಿಗೆ ವಿದೇಶಕ್ಕೆ ಹೋಗುವ ಅವಕಾಶವಿದೆ. ವೈವಾಹಿಕ ಜೀವನದಲ್ಲಿ ಉದ್ಭವಿಸುವ ಸಮಸ್ಯೆಗಳು ಸಹ ಪರಿಹರಿಸಲ್ಪಡುತ್ತವೆ.

5 /5

ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.