ಮೀನ ರಾಶಿಯಲ್ಲಿ ಬುಧ-ಶುಕ್ರ ಉದಯ: ಈ 4 ರಾಶಿಯವರಿಗೆ ಹಣದ ಸುರಿಮಳೆ, ಸುಖ-ಸಂಪತ್ತು, ರಾಜವೈಭೋಗದ ಬದುಕು

Budh Shukra Uday: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಈ ವರ್ಷದ ಚೈತ್ರ ನವರಾತ್ರಿ ತುಂಬಾ ವಿಶೇಷವಾಗಿರಲಿದೆ. ಗ್ರಹಗಳ ರಾಜಕುಮಾರ, ಹಾಗೂ ಸಂಪತ್ತು ಕಾರಕನಾದ ಶುಕ್ರ ಒಟ್ಟಿಗೆ ಒಟ್ಟಿಗೆ ಮೀನ ರಾಶಿಯಲ್ಲಿ ಉದಯಿಸಲಿದ್ದಾರೆ. 

Budh Shukra Uday Effect: ಬುಧ ಶುಕ್ರರ ಉದಯವು ಕೆಲವು ರಾಶಿಯವರ ಜೀವನದಲ್ಲಿ ಆರ್ಥಿಕ ಸಂಕಷ್ಟಗಳಿಂದ ಪರಿಹಾರ ನೀಡಿ, ರಾಜವೈಭೋಗವನ್ನು ಕರುಣಿಸಲಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /6

ವೈದಿಕ ಜ್ಯೋತಿಷ್ಯದ ಪ್ರಕಾರ, ಮಾರ್ಚ್ 28ರ ಬೆಳಿಗೆ 6:50ಕ್ಕೆ ಐಷಾರಾಮಿ ಜೀವನದ ಅಂಶ ಶುಕ್ರ ಉದಯಿಸಲಿದ್ದಾನೆ. ಅದೇ ದಿನ ಸಂಜೆ 05:57ಕ್ಕೆ ಬುಧ ಸಹ ಮೀನ ರಾಶಿಯಲ್ಲೇ ಉದಯಿಸಲಿದ್ದಾರೆ. ಏಕಕಾಲದಲ್ಲಿ ಈ ಎರಡೂ ಗ್ರಹಗಳು ಒಂದೇ ರಾಶಿಯಲ್ಲಿ ಉದಯಿಸುತ್ತಿರುವುದು ಕೆಲವು ರಾಶಿಚಕ್ರದವರಿಗೆ ಭಾಗ್ಯೋದಯದ ಸಮಯವಾಗಿದೆ. 

2 /6

ಮಿಥುನ ರಾಶಿ:  ಸರ್ಕಾರಿ ನೌಕರರಿಗೆ ವರ್ಗಾವಣೆ ಸಾಧ್ಯತೆ. ಸ್ವಂತ ಉದ್ಯೋಗ, ವ್ಯವಹಾರ ಮಾಡುವವರಿಗೆ ಪ್ರಗತಿಯ ಹಾದಿ ತೆರೆಯಲಿದೆ. ಪ್ರತಿಸ್ಪರ್ಧಿಗಳು ನಿಮ್ಮ ಮುಂದೆ ಮಂಡಿಯೂರಲಿದ್ದಾರೆ. 

3 /6

ಸಿಂಹ ರಾಶಿ:  ಬುಧ ಶುಕ್ರರ ಉದಯವು ಈ ರಾಶಿಯವರ ಜೀವನದಲ್ಲಿ ಧನಾತ್ಮಕ ಫಲಗಳನ್ನು ಹೆಚ್ಚಿಸಲಿದೆ. ವೃತ್ತಿ ರಂಗದಲ್ಲಿ ಕಾರ್ಯಕ್ಷಮತೆ ಸುಧಾರಿಸಲಿದೆ. ಮೇಲಾಧಿಕಾರಿಗಳು ನಿಮ್ಮ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುವರು. 

4 /6

ವೃಶ್ಚಿಕ ರಾಶಿ:  ಬುಧ ಶುಕ್ರರ ಉದಯವು ಈ ರಾಶಿಯವರಿಗೆ ಭಾಗ್ಯೋದಯದ ಸಮಯ. ವೃತ್ತಿಯಲ್ಲಿ ನಿಮ್ಮ ಕೀರ್ತಿ ಪ್ರತಿಷ್ಠೆ ಹೆಚ್ಚಾಗಲಿದೆ. ಆದಾಯದ ಮೂಲಗಳು ಹೆಚ್ಚಾಗಿ ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ. ಹೊಸ ಮನೆ ಖರೀದಿ ಯೋಗವಿದೆ. 

5 /6

ಮಕರ ರಾಶಿ:  ಹಿಂದೆ ಮಾಡಿದ ಹೂಡಿಕೆಯಿಂದ ಬಂಪರ್ ಲಾಭವನ್ನು ಗಳಿಸುವಿರಿ. ಹಣಕಾಸಿನ ಸ್ಥಿತಿ ಮೊದಲಿಗಿಂತ ಉತ್ತಮವಾಗಿರಲಿದೆ. ಹೊಸ ಕಾರು ಅಥವಾ ಫ್ಲಾಟ್ ಖರೀದಿಸುವ ಸಾಧ್ಯತೆ ಇದೆ. ವ್ಯವಹಾರವನ್ನು ವಿಸ್ತರಿಸಲು ಸಮಯ ಸೂಕ್ತವಾಗಿದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.