ಒಂದೇ ವಾರದಲ್ಲಿ ಗಂಟು ಗಂಟುಗಳಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಕರಗಿ ಬಿಡುತ್ತದೆ !ಪುದಿನಾವನ್ನು ಈ ರೀತಿ ಬಳಸಿ ನೋಡಿ!

ಯೂರಿಕ್ ಆಸಿಡ್ ನಿಂದ ಬಳಲುತ್ತಿರುವ ಜನರಿಗೆ ಕೆಲವು ಗಿಡಮೂಲಿಕೆಗಳು ತುಂಬಾ ಪ್ರಯೋಜನಕಾರಿ. ಈ ಗಿಡಮೂಲಿಕೆಗಳಲ್ಲಿ ಪುದೀನಾ ಕೂಡಾ ಸೇರಿದೆ.ಪುದೀನಾ ಸೇವನೆಯು ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಹಾಯ ಮಾಡುತ್ತದೆ. 

Uric ACid Benefits : ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟ ಹೆಚ್ಚಾದಾಗ, ಕೀಲುಗಳಲ್ಲಿ ನೋವು ಮತ್ತು ಊತದಂತಹ ಸಮಸ್ಯೆಗಳು ಉಂಟಾಗುತ್ತವೆ.ಯೂರಿಕ್ ಆಮ್ಲವನ್ನು ನಿಯಂತ್ರಿಸುವುದು ಬಹಳ ಮುಖ್ಯ.ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸಲು, ಆಹಾರಕ್ರಮದತ್ತ ವಿಶೇಷ ಗಮನ ನೀಡಬೇಕು. ನಿಮ್ಮ ಆಹಾರದಲ್ಲಿ ಕೆಲವು ರೀತಿಯ ವಸ್ತುಗಳನ್ನು ಸೇರಿಸುವುದು ಯೂರಿಕ್ ಆಮ್ಲವನ್ನು ನಿಯಂತ್ರಿಸಲು ನಿಮಗೆ ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.a

1 /5

ಯೂರಿಕ್ ಆಸಿಡ್ ನಿಂದ ಬಳಲುತ್ತಿರುವ ಜನರಿಗೆ ಕೆಲವು ಗಿಡಮೂಲಿಕೆಗಳು ತುಂಬಾ ಪ್ರಯೋಜನಕಾರಿ. ಈ ಗಿಡಮೂಲಿಕೆಗಳಲ್ಲಿ ಪುದೀನಾ ಕೂಡಾ ಸೇರಿದೆ.ಪುದೀನಾ ಸೇವನೆಯು ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಹಾಯ ಮಾಡುತ್ತದೆ.

2 /5

ಪುದೀನಾ ಎಲೆಗಳಲ್ಲಿ ನಿರ್ವಿಶೀಕರಣ ಮತ್ತು ಮೂತ್ರವರ್ಧಕ ಗುಣಗಳು ಕಂಡುಬರುತ್ತವೆ.ಇದು ಮೂತ್ರದ ಮೂಲಕ ದೇಹದಲ್ಲಿರುವ ವಿಷಕಾರಿ ವಸ್ತುಗಳನ್ನು ಹೊರಹಾಕುತ್ತದೆ.ಮೆಟಾಬಾಲಿಕ್ ದರವನ್ನು ಹೆಚ್ಚಿಸುವ ಮೂಲಕ ಪ್ಯೂರಿನ್ ಗಳ ಜೀರ್ಣಕ್ರಿಯೆಯಲ್ಲಿ ಸಹಾಯ ಮಾಡುತ್ತದೆ.

3 /5

ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು, ಪುದೀನವನ್ನು ಹಲವು ವಿಧಗಳಲ್ಲಿ ಸೇವಿಸಬಹುದು. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 8-10 ಪುದೀನ ಎಲೆಗಳನ್ನು ಅಗಿಯಬಹುದು. ಪುದೀನಾ ರಸವನ್ನು ನಿತ್ಯ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅಧಿಕ ಯೂರಿಕ್ ಆಸಿಡ್ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

4 /5

ದೇಹದಲ್ಲಿ ಹೆಚ್ಚುತ್ತಿರುವ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸುವಲ್ಲಿ ಪುದೀನ ಚಹಾದ ಸೇವನೆ ಕೂಡಾ ಪ್ರಯೋಜನಕಾರಿಯಾಗಿದೆ. ಯೂರಿಕ್ ಆಸಿಡ್  ನಿಯಂತ್ರಿಸಲು, ಪುದೀನ ಎಲೆಗಳ ಕಷಾಯವನ್ನು ಕುಡಿಯಬಹುದು.

5 /5

(ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.)