ಬಿಳಿ ಕೂದಲಿಗೆ ಪರಿಹಾರ

  • Apr 26, 2024, 15:56 PM IST
1 /6

ಪ್ರತಿ ತಿಂಗಳು ಕೂದಲಿಗೆ ಬಣ್ಣ ಬಳಿದು ಕೃತಕವಾಗಿ ಗೋಚರಿಸುವ ಬದಲು, ಕೆಲ ನೈಸರ್ಗಿಕ ಮನೆಮದ್ದುಗಳನ್ನು ಬಳಕೆ ಮಾಡಬಹುದು. ಇದು ಬಿಳಿ ಕೂದಲನ್ನು ಕ್ಷಣದಲ್ಲಿ ಕಡುಕಪ್ಪಾಗಿಸಲು ಸಹಾಯ ಮಾಡುತ್ತದೆ.

2 /6

ತೆಂಗಿನ ಎಣ್ಣೆಯ ಬಳಕೆಯು ಬೇರುಗಳಿಂದ ಕಪ್ಪು ಕೂದಲನ್ನು ಪಡೆಯಲು ಸಹಾಯ ಮಾಡುತ್ತದೆ, ಅದು ಸಹ ನೈಸರ್ಗಿಕ ರೀತಿಯಲ್ಲಿ. ಇದರಿಂದ ಕೂದಲು ಕಪ್ಪಾಗುವುದು ಮಾತ್ರವಲ್ಲದೆ ಆರೋಗ್ಯವೂ ಉತ್ತಮವಾಗಿರುತ್ತದೆ.

3 /6

ಬಿಳಿ ಕೂದಲು ಕಪ್ಪಾಗಲು ತೆಂಗಿನೆಣ್ಣೆ ಹಚ್ಚಬಹುದು. ಇದು ಆಂಟಿ-ಆಕ್ಸಿಡೆಂಟ್‌ಗಳನ್ನು ಹೊಂದಿರುತ್ತದೆ. ಜೊತೆಗೆ ಮೆಲನಿನ್ ಕೂದಲಿಗೆ ಬಣ್ಣವನ್ನು ನೀಡುತ್ತದೆ. ತೆಂಗಿನೆಣ್ಣೆಯು ಕೂದಲನ್ನು ಸ್ವತಂತ್ರ ರಾಡಿಕಲ್ ಮತ್ತು ಸೂರ್ಯನ ಯುವಿ ಕಿರಣಗಳಿಂದ ರಕ್ಷಿಸಲಾಗುತ್ತದೆ.

4 /6

ಕೂದಲು ಕಪ್ಪಾಗಲು ತೆಂಗಿನೆಣ್ಣೆಯಲ್ಲಿ ನಿಂಬೆರಸ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಈ ಮಿಶ್ರಣವು ಬಿಳಿ ಕೂದಲನ್ನು ಕಪ್ಪಾಗಿಸಲು ಸಹಾಯ ಮಾಡುತ್ತದೆ. 3 ಚಮಚ ತೆಂಗಿನ ಎಣ್ಣೆ ಮತ್ತು ಸಮಾನ ಪ್ರಮಾಣದ ನಿಂಬೆ ರಸವನ್ನು ಒಟ್ಟಿಗೆ ಮಿಶ್ರಣ ಮಾಡಬೇಕು. ನಂತರ, ಈ ಮಿಶ್ರಣವನ್ನು ನೆತ್ತಿಯಿಂದ ಕೂದಲಿನ ಬೇರುಗಳವರೆಗೆ ಹಚ್ಚಿ.

5 /6

ಸುಮಾರು 45-50 ನಿಮಿಷಗಳ ಕಾಲ ಈ ಎಣ್ಣೆಯನ್ನು ತಲೆಗೆ ಹಚ್ಚಿ ಬಿಡಿ. ಈ ಮಿಶ್ರಣವನ್ನು ವಾರಕ್ಕೆ ಒಂದು ಅಥವಾ ಎರಡು ಬಾರಿ ಹಚ್ಚುವುದರಿಂದ ಬಿಳಿ ಕೂದಲು ಕಪ್ಪಾಗಲು ಪ್ರಾರಂಭಿಸುತ್ತದೆ.

6 /6

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.