Skin Care Tips: ಈ ವಸ್ತುಗಳ ಜೊತೆ ನಿಂಬೆರಸ ಬೆರೆಸಿ ಮುಖಕ್ಕೆ ಹಚ್ಚಿ: 5 ನಿಮಿಷದಲ್ಲಿ ಕಾಂತಿಯುತ ತ್ವಚೆ ನಿಮ್ಮದಾಗುತ್ತದೆ

Fri, 03 Feb 2023-9:26 pm,

ಅಲೋವೆರಾ ಜೆಲ್ ಜೊತೆಗೆ ನಿಂಬೆರಸವನ್ನು ಮಿಶ್ರಣ ಮಾಡಿ ಹಚ್ಚಿದರೆ ನಿಮ್ಮ ತ್ವಚೆಯು ಹೊಳೆಯುತ್ತದೆ.

ನಿಂಬೆಯೊಂದಿಗೆ ಜೇನುತುಪ್ಪವನ್ನು ಬೆರೆಸಿ ಹಚ್ಚುವುದರಿಂದ ನಿಮ್ಮ ಚರ್ಮವು ಹೊಳೆಯುತ್ತದೆ. ಒಂದು ಚಮಚ ಜೇನುತುಪ್ಪದಲ್ಲಿ ಒಂದಿಷ್ಟು ನಿಂಬೆ ಹನಿಗಳನ್ನು ಹಾಕಿ. ಬಳಿಕ ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ.

ಗ್ರೀನ್ ಟೀ ಜೊತೆ ನಿಂಬೆಯೊಂದಿಗೆ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ. 5 ನಿಮಿಷಗಳ ನಂತರ ತೊಳೆಯಿರಿ. ತ್ವಚೆ ಮೃದುವಾಗುತ್ತದೆ

ನಿಂಬೆಯೊಂದಿಗೆ ಸಕ್ಕರೆ ಬೆರೆಸಿ ಮುಖಕ್ಕೆ ಹಚ್ಚಬಹುದು. ಒಂದು ಚಮಚ ಸಕ್ಕರೆ ತೆಗೆದುಕೊಳ್ಳಿ. ಅದಕ್ಕೆ ನಿಂಬೆರಸ ಸೇರಿಸಿ ಈಗ ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿಕೊಳ್ಳಿ ಹೀಗೆ ಮಾಡುವುದರಿಂದ ಡೆಡ್ ಸ್ಕಿನ್ ಹೋಗುತ್ತದೆ.

ಅಕ್ಕಿ ಹಿಟ್ಟನ್ನು ನಿಂಬೆರಸ ಬೆರೆಸಿ ಮುಖಕ್ಕೆ ಹಚ್ಚಿದರೆ ತ್ವಚೆಯು ಮೃದು ಮತ್ತು ಹೊಳೆಯುತ್ತದೆ. ಅಕ್ಕಿ ಹಿಟ್ಟಿಗೆ ನಿಂಬೆ ರಸ ಮತ್ತು ಅರ್ಧ ಚಮಚ ರೋಸ್ ವಾಟರ್ ಮಿಶ್ರಣ ಮಾಡಿ. ಈಗ ಈ ಪೇಸ್ಟ್ ಅನ್ನು ಮುಖಕ್ಕೆ ಹಚ್ಚಿಕೊಳ್ಳಿ.

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link